ಬಿಹೆಚ್‌ಇಎಲ್ ನೇಮಕಾತಿ 145 ಇಂಜಿನಿಯರ್ ಮತ್ತು ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ್ ಹೆವಿ ಇಲೆಕ್ಟ್ರಿಕಲ್ಸ್ ಲಿಮಿಟೆಡ್ ನೇಮಕಾತಿ 145 ಇಂಜಿನಿಯರ್ ಟ್ರೈನಿ ಮತ್ತು ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿಕೊಂಡ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಮೇ 6,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಬಿಹೆಚ್‌ಇಎಲ್‌ ನಲ್ಲಿ ಉದ್ಯೋಗಾವಕಾಶ: ಇಂದೇ ಅರ್ಜಿ ಹಾಕಿ

CRITERIA DETAILS
Name Of The Posts ಇಂಜಿನಿಯರ್ ಟ್ರೈನಿ ಮತ್ತು ಎಕ್ಸಿಕ್ಯುಟಿವ್ ಟ್ರೈನಿ
Organisation ಭಾರತ್ ಹೆವಿ ಇಲೆಕ್ಟ್ರಿಕಲ್ಸ್ ಲಿಮಿಟೆಡ್
Educational Qualification ಬಿಇ / ಬಿ.ಟೆಕ್ ಪದವಿ ಮತ್ತು ಸ್ನಾತಕೋತ್ತರ ಪದವಿ / ಡಿಪ್ಲೋಮ, ಸಿಎ/ ಸಿಡಬ್ಲ್ಯೂಎ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 50,000/-ರಿಂದ 1,60,000/-ರೂ
Application Start Date April 16, 2019
Application End Date May 6, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಬಿಇ / ಬಿ.ಟೆಕ್ ಪದವಿ ಮತ್ತು ಸ್ನಾತಕೋತ್ತರ ಪದವಿ / ಡಿಪ್ಲೋಮ, ಸಿಎ/ ಸಿಡಬ್ಲ್ಯೂಎ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಇಂಜಿನಿಯರ್ ಟ್ರೈನಿ ಹುದ್ದೆಗಳಿಗೆ ಗರಿಷ್ಟ 27 ವರ್ಷ ಮತ್ತು ಇನ್ನುಳಿದ ಹುದ್ದೆಗಳಿಗೆ ಗರಿಷ್ಟ 29 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/-ರಿಂದ 1,60,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಅಭ್ಯರ್ಥಿಗಳು 500/-ರೂ ಮತ್ತು 300/-ಪ್ರೊಸೆಸಿಂಗ್ ಫೀ ಶುಲ್ಕವನ್ನು ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ / ಮಾಜಿ ಸೈನಿಕ ಅಭ್ಯರ್ಥಿಗಳು 300/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಅರ್ಜಿ ಶುಲ್ಕವನ್ನು ಮೇ 8,2019 ರೊಳಗೆ ಪಾವತಿಸಬಹುದು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳ ಬಗೆಗೆ ತಿಳಿಯಲು ಮೊದಲು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಅನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಮೇ 6,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
BHEL recruitment notification has been released on official website for the recruitment of 145 engineer and executive trainee posts. Interested candidates can apply through online before 6th may 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+