BHEL Recruitment 2021: 124 ಫಿಟ್ಟರ್ ಮತ್ತು ವೆಲ್ಡರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ್ ಹೆವಿ ಇಲೆಕ್ಟ್ರಿಕಲ್ಸ್ ಲಿಮಿಟೆಡ್ (ಬಿಹೆಚ್ಇಎಲ್) 124 ಫಿಟ್ಟರ್ ಮತ್ತು ವೆಲ್ಡರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಬಗ್ಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಭಾರತ್ ಹೆವಿ ಇಲೆಕ್ಟ್ರಿಕಲ್ಸ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ

ಹುದ್ದೆಗಳ ವಿವರ:

ಫಿಟ್ಟರ್ - 89 ಹುದ್ದೆಗಳು
ವೆಲ್ಡರ್ - 35 ಹುದ್ದೆಗಳು
ಒಟ್ಟು - 124 ಹುದ್ದೆಗಳು

ವಿದ್ಯಾರ್ಹತೆ:

10ನೇ ತರಗತಿ ಮತ್ತು 8ನೇ ತರಗತಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ:

ಫಿಟ್ಟರ್ ಮತ್ತು ವೆಲ್ಡರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 8,050/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.bhel.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 28,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಫಿಟ್ಟರ್ ಹುದ್ದೆಗಳ ಬಗೆಗೆ ತಿಳಿಯಲು ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ವೆಲ್ಡರ್ ಹುದ್ದೆಗಳ ಬಗ್ಗೆ ತಿಳಿಯಲು ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
BHEL recruitment 2021 notification has been released for 124 fitter and welder posts. Interested candidates can apply through online before February 28.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X