BHEL Recruitment 2021: 319 ಅಪ್ರೆಂಟಿಸ್ ತರಬೇತಿಗೆ ಅರ್ಜಿ ಅಹ್ವಾನ

ಬಿಹೆಚ್ಇಎಲ್ ನಲ್ಲಿ 319 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

ಭಾರತ್ ಹೆವಿ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ 319 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅನ್‌ಲೈನ್ ಮೂಲಕ ಏಪ್ರಿಲ್ 14,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರ:

ಟ್ರೇಡ್ ಅಪ್ರೆಂಟಿಸ್ - 253 ಹುದ್ದೆಗಳು
ಗ್ರಾಜುಯೇಶನ್ ಅಪ್ರೆಂಟಿಸ್ - 66 ಹುದ್ದೆಗಳು

ವಿದ್ಯಾರ್ಹತೆ:

ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ 10ನೇ ತರಗತಿ, 12ನೇ ತರಗತಿ, ಐಟಿಐ ಮತ್ತು ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಏಪ್ರಿಲ್ 10,2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗೆ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.bhel.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಏಪ್ರಿಲ್ 14,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
BHEL recruitment 2021 notification has been released for 319 apprentice posts. Interested candidates can apply through online before April 14.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+