BHEL Recruitment 2021: 40 ಸೂಪರ್‌ವೈಸರ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ್ ಹೆವಿ ಇಲೆಕ್ಟ್ರಿಕಲ್ಸ್ ಲಿಮಿಟೆಡ್ 40 ಸೂಪರ್‌ವೈಸರ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಏಪ್ರಿಲ್ 26,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಬಿಹೆಚ್ಇಎಲ್ ನಲ್ಲಿ 40 ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಏಪ್ರಿಲ್ 1,2021ರ ಅನ್ವಯ ಗರಿಷ್ಟ 27 ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ:

ಸೂಪರ್‌ವೈಸರ್ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 32,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೇ 23,2021ರಂದು ನಡೆಯುವ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.bhel.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಏಪ್ರಿಲ್ 5,2021 ರಿಂದ ಏಪ್ರಿಲ್ 26,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
BHEL recruitment 2021 notification has been released for 40 supervisor trainee posts. Interested candidates can apply through online before April 26.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+