BHEL Recruitment 2022 : 30 ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಸೂಪರ್‌ವೈಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ನಲ್ಲಿ 30 ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಪ್ರಾಜೆಕ್ಟ್ ಸೂಪರ್‌ವೈಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಕ್ಟೋಬರ್ 25,2022 ರಿಂದ ನವೆಂಬರ್15,2022ರೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ನಲ್ಲಿ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

BHEL ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ನೇಮಕಾತಿಯ ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಪ್ರಾಜೆಕ್ಟ್ ಸೂಪರ್‌ವೈಸರ್ ಹುದ್ದೆಗಳಿಗೆ ಬಿ.ಇ/ಬಿ.ಟೆಕ್ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

BHEL ನೇಮಕಾತಿ 2022 ವಯೋಮಿತಿ :

ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ನೇಮಕಾತಿಯ ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಪ್ರಾಜೆಕ್ಟ್ ಸೂಪರ್‌ವೈಸರ್ ಹುದ್ದೆಗಳಿಗೆ ನವೆಂಬರ್ 1,2022ರ ಅನ್ವಯ ಗರಿಷ್ಟ 32 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

BHEL ನೇಮಕಾತಿ 2022 ವೇತನದ ವಿವರ :

ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ನೇಮಕಾತಿಯ ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಪ್ರಾಜೆಕ್ಟ್ ಸೂಪರ್‌ವೈಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 43,550/- ರಿಂದ 78,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

BHEL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ನೇಮಕಾತಿಯ ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಪ್ರಾಜೆಕ್ಟ್ ಸೂಪರ್‌ವೈಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು, ತದನಂತರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

BHEL ನೇಮಕಾತಿ 2022 ಅರ್ಜಿ ಶುಲ್ಕ :

ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ನೇಮಕಾತಿಯ ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಪ್ರಾಜೆಕ್ಟ್ ಸೂಪರ್‌ವೈಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 200/-ರೂ ಅರ್ಜಿ ಶುಲ್ಕವನ್ನು ಎಸ್‌ಬಿಐ ಕಲೆಕ್ಟ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

BHEL ನೇಮಕಾತಿ 2022 ಅರ್ಜಿ ಸಲ್ಲಿಕೆ :

ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ನೇಮಕಾತಿಯ ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಪ್ರಾಜೆಕ್ಟ್ ಸೂಪರ್‌ವೈಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://edn.bhel.com/index.php/en/ ಗೆ ಭೇಟಿ ನೀಡಿ. ನಂತರ
ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಅಕ್ಟೋಬರ್ 25,2022 ರಿಂದ ನವೆಂಬರ್ 15,2022ರೊಳಗೆ ಅರ್ಜಿಯನ್ನು ಹಾಕಬಹುದು. ಆನ್‌ಲೈನ್ ಅರ್ಜಿಯನ್ನು ಸಲ್ಲಿಸಿದ ಬಳಿಕ ಅರ್ಜಿಯ ಪ್ರಿಂಟೌಟ್ ಅನ್ನು ಕಚೇರಿಗೆ ನವೆಂಬರ್ 18,2022ರೊಳಗೆ ತಲುಪಿಸಬೇಕಿರುತ್ತದೆ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
BHEL recruitment 2022 notification has been released for 30 project engineer and supervisor Posts. Interested candidates can apply before November 15.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+