ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್‌ನಲ್ಲಿ ಖಾಲಿ ಹುದ್ದೆ... ಇಂದೇ ಅರ್ಜಿ ಸಲ್ಲಿಸಿ!

ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಇಂಜಿನಿಯರಿಂಗ್ ಗ್ರಾಜ್ಯುಯೆಟ್ ಅಪ್ರೆಂಟಿಸಸ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (ಬಿಹೆಚ್ಇಎಲ್) ನೇಮಕಾತಿ ಪ್ರಕಟಣೆ ಹೊರಡಿಸಿದೆ. ಇಂಜಿನಿಯರಿಂಗ್ ಗ್ರಾಜ್ಯುಯೆಟ್ ಅಪ್ರೆಂಟಿಸಸ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಮೇ 21 ರಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಂಡು ಜಾಬ್ ನಿಮ್ಮದಾಗಿಸಿಕೊಳ್ಳಬಹುದು.

ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್‌ನಲ್ಲಿ ಖಾಲಿ ಹುದ್ದೆ... ಇಂದೇ ಅರ್ಜಿ ಸಲ್ಲಿಸಿ!

ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

ವರ್ಗ ಡೀಟೆಲ್ಸ್
ಹುದ್ದೆ ಹೆಸರು ಇಂಜಿನಿಯರಿಂಗ್ ಗ್ರಾಜ್ಯುಯೆಟ್ ಅಪ್ರೆಂಟಿಸಸ್
ಸಂಸ್ಥೆ ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್
ವಿದ್ಯಾರ್ಹತೆ ಇಸಿಇ, ಇಇಇ, ಮೆಕಾನಿಕಲ್ ಹಾಗೂ ಕಂಪ್ಯೂಟರ್ ಸೈನ್ಸ್ ಪದವಿ
ವಯೋಮಿತಿ 18 ರಿಂದ 27 ವರ್ಷ
ಸ್ಕಿಲ್ ಇಂಜಿನಿಯರಿಂಗ್ ಸ್ಕಿಲ್
ವೇತನ 6000 ರೂ ಸ್ಟೈಫಂಡ್
ಸ್ಥಳ ಬೆಂಗಳೂರು
ಇಂಡಸ್ಟ್ರಿ ಇಂಜಿನಿಯರಿಂಗ್
ಅನುಭವ ಫ್ರೆಶರ್ಸ್ ಕೂಡಾ ಅಪ್ಲೈ ಮಾಡಬಹುದು
ಸಂದರ್ಶನ ದಿನಾಂಕ ಮೇ 21, 2018
ಸ್ಥಳ Bharat Heavy Electricals Limited,
Electronics Division,
Mysore Road,
Bengaluru - 560026

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 2: CAREER ಟ್ಯಾಬ್‌ನ ಕೆಳಭಾಗದಲ್ಲಿ ಇರುವ Engagement of Graduate Apprentices(Engineering)- 1 year ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3:ಪರದೆ ಮೇಲೆ ಹುದ್ದೆಯ ವಿವರಣೆ ಮೂಡುತ್ತದೆ. ಗಮನವಿಟ್ಟು ಓದಿಕೊಳ್ಳಿ
  • ಸ್ಟೆಪ್ 4: ಸ್ಕ್ರೋಲ್ ಡೌನ್ ಮಾಡಿಕೊಂಡು, ಪೇಜ್‌ನ ಕೆಳಭಾಗದಲ್ಲಿ ಇರುವ ಅರ್ಜಿಯನ್ನ ಗುರುತಿಸಿಕೊಳ್ಳಿ
  • ಸ್ಟೆಪ್ 5: ಅರ್ಜಿಯ ಪ್ರಿಂಟೌಟ್ ತೆಗೆದು, ಕೇಳಿರುವ ಎಲ್ಲಾ ಮಾಹಿತಿ ಕಂಪ್ಲೀಟ್ ಆಗಿ ಭರ್ತಿ ಮಾಡಿ
  • ಸ್ಟೆಪ್ 6: ಸಂದರ್ಶನಕ್ಕೆ ಹಾಜರಾಗುವ ವೇಳೆ ಅರ್ಜಿಯ ಜತೆ ಇನ್ನಿತ್ತರ ದಾಖಲೆಗಳನ್ನ ಪ್ರಸ್ತುತಪಡಿಸಿ
For Quick Alerts
ALLOW NOTIFICATIONS  
For Daily Alerts

English summary
Bharat Heavy Electricals Limited (BHEL) has released an employment notification calling out for aspirants to apply for the post of Engineering Graduate Apprentices. Those interested can check out the eligibility, salary scale, how to apply and the complete details of the government job here. Selected candidates will be given a stipend of INR 6000. The selection process is through a walk-in interview that will be held on May 21, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X