ಬೀದರ್ ಜಿಲ್ಲಾ ಕಂದಾಯ ಇಲಾಖೆಯಲ್ಲಿ 53 ಗ್ರಾಮ ಲೆಕ್ಕಿಗರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೀದರ್ ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಒಟ್ಟು 53 ಗ್ರಾಮ ಲೆಕ್ಕಿಗರ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ನೇರನೇಮಕಾತಿ ಮೂಲಕ ಅಭ್ಯರ್ಥಿಗಳನ್ನ ಆಯ್ಕೆ ಮಾಡಿಕೊಳ್ಳಲಾಗುವುದು

By Nishmitha Bekal

ಬೀದರ್ ಜಿಲ್ಲಾ ಕಂದಾಯ ಇಲಾಖೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಒಟ್ಟು 53 ಗ್ರಾಮ ಲೆಕ್ಕಿಗರ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ನೇರನೇಮಕಾತಿ ಮೂಲಕ ಅಭ್ಯರ್ಥಿಗಳನ್ನ ಆಯ್ಕೆ ಮಾಡಿಕೊಳ್ಳಲಾಗುವುದು. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು ಅರ್ಜಿ ಸಲ್ಲಿಕೆಗೆ ನವಂಬರ್ 15 ಕೊನೆಯ ದಿನಾಂಕವಾಗಿರುತ್ತದೆ. ವೇತನ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಕೆ ಹೇಗೆ, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಸೇರಿದಂತೆ ಹುದ್ದೆಗೆ ಸಂಬಂಧಪಟ್ಟ ಕಂಪ್ಲೀಟ್ ಮಾಹಿತಿ ಇಲ್ಲಿದೆ ಮುಂದಕ್ಕೆ ಓದಿ.

ಬೀದರ್ ಜಿಲ್ಲಾ ಕಂದಾಯ ಇಲಾಖೆಯಲ್ಲಿ 53 ಗ್ರಾಮ ಲೆಕ್ಕಿಗರ  ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೀದರ ಜಿಲ್ಲಾ ಕಂದಾಯ ಇಲಾಖೆ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಗ್ರಾಮಲೆಕ್ಕಿಗರ ಹುದ್ದೆ
Organisation ಬೀದರ ಜಿಲ್ಲಾ ಕಂದಾಯ ಇಲಾಖೆ
Educational Qualification ಕರ್ನಾಟಕ ಪದವಿಪೂರ್ವ ಶಿಕ್ಷಣ ಮಂಡಳಿ ನಡೆಸುವ ದ್ವಿತೀಯ ಪಿಯುಸಿ ವಿದ್ಯಾರ್ಹತೆ ಅಥವಾ ಸಿಬಿಎಸ್ ಇ /ಐಸಿಎಸ್ಇ ಮಂಡಳಿಗಳು ಕರ್ನಾಟಕದಲ್ಲಿ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು
Experience ನೋಟಿಫಿಕೇಶನ್ ಚೆಕ್ ಮಾಡಿಕೊಳ್ಳಿ
Skills Required ಕಂಪ್ಯೂಟರ್ ಜ್ಞಾನ
Job Location ಬೀದರ್
Industry ರೆವೆನ್ಯೂ
Application End Date November 15, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ ಮೂಲಕ ಅರ್ಜಿ ಸಲ್ಲಿಸಿ

ಸ್ಟೆಪ್ 1

ಸ್ಟೆಪ್ 1

ಬೀದರ ಜಿಲ್ಲಾ ಕಂದಾಯ ಇಲಾಖೆ ಆಫೀಶಿಯಲ್ ಸೈಟ್‌ಗೆ ಲಾಗಿನ್ ಆಗಿ

ಸ್ಟೆಪ್ 2

ಸ್ಟೆಪ್ 2

ಅಪ್ಲಿಕೇಶನ್ ಫಾರ್ಮ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3

ಸ್ಟೆಪ್ 3

ಅರ್ಜಿಯು ತೆರೆದುಕೊಳ್ಳುತ್ತದೆ, ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ ಕೊನೆಯಲ್ಲಿ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ

ಸ್ಟೆಪ್ 4

ಸ್ಟೆಪ್ 4

ನಿಮ್ಮ ಭಾವಾಚಿತ್ರ ಸ್ಕ್ಯಾನ್ ಮಾಡಿಕೊಂಡು ಅಪ್‌ಲೋಡ್ ಮಾಡಿ

ಸ್ಟೆಪ್ 5

ಸ್ಟೆಪ್ 5

ಕೊನೆಯಲ್ಲಿ ಪ್ರಿವ್ಯೂ ಬಟನ್ ಕ್ಲಿಕ್ ಮಾಡಿ ಸಬ್‌ಮಿಟ್ ಮಾಡಿ

ಹುದ್ದೆಯ ಕುರಿತು ಕಂಪ್ಲೀಟ್ ಮಾಹಿತಿಗೆ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Bidar Revenue Department has announced the job notification for the post of 53 Village Accountant. 53 Village Accountant vacancies are available in Bidar Revenue Department. Bidar Revenue Department has planned to fill vacancies. Interested candidates can apply for this job through online
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+