ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ... 12 ನೇ ತರಗತಿ ಪಾಸಾಗಿದ್ರೆ ಸಾಕು!

ಜಿಲ್ಲಾಧಿಕಾರಿ ಕಚೇರಿ, ಬೀದರ್ ಜಿಲ್ಲೆ, ನೇಮಕಾತಿ ಪ್ರಕಟಣೆ ಹೊರಡಿಸಿದೆ. ಗ್ರಾಮಲೆಕ್ಕಾಧಿಕಾರಿಗಳ ಹುದ್ದೆಯ ನೇರ ನೇಮಕಾತಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಜಿಲ್ಲಾಧಿಕಾರಿ ಕಚೇರಿ, ಬೀದರ್ ಜಿಲ್ಲೆ, ನೇಮಕಾತಿ ಪ್ರಕಟಣೆ ಹೊರಡಿಸಿದೆ. ಗ್ರಾಮಲೆಕ್ಕಾಧಿಕಾರಿಗಳ ಹುದ್ದೆಯ ನೇರ ನೇಮಕಾತಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಆಗಸ್ಟ್ 10, 2018 ಕೊನೆಯ ದಿನಾಂಕ.

ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ... 12 ನೇ ತರಗತಿ ಪಾಸಾಗಿದ್ರೆ ಸಾಕು!

ಇದನ್ನು ಕೂಡಾ ಓದಿ: RITES ನೇಮಕಾತಿ... ಹಲವಾರು ಹುದ್ದೆಗೆ ಅರ್ಜಿ ಆಹ್ವಾನ

ಬೀದರ್ ಕಂದಾಯ ಇಲಾಖೆ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

ವರ್ಗ ಡೀಟೆಲ್ಸ್
ಹುದ್ದೆ ಹೆಸರು ಗ್ರಾಮಲೆಕ್ಕಾಧಿಕಾರಿ
ಸಂಸ್ಥೆ ಕಂದಾಯ ಇಲಾಖೆ
ಸ್ಥಳ ಬೀದರ್
ವಿದ್ಯಾರ್ಹತೆ 12 ನೇ ತರಗತಿ ಪಾಸಾಗಿರಬೇಕು
ಕೌಶಲ್ಯ ಹುದ್ದೆಗೆ ತಕ್ಕಂತಹ ಸ್ಕಿಲ್
ಇಂಡಸ್ಟ್ರಿ ಕಂದಾಯ
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಕೊನೆಯ ದಿನಾಂಕ ಆಗಸ್ಟ್ 10, 2018

ಇದನ್ನು ಕೂಡಾ ಓದಿ: ದಿ ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ ನೇಮಕಾತಿ... ಕಾನ್ಸ್ಸ್ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ

ಅರ್ಜಿ ಶುಲ್ಕ ವಿವರ ಹೀಗಿದೆ:

ಎಸ್‌ಸಿ/ಎಸ್‌ಟಿ/ಮಹಿಳೆ: ರೂ.100
ಸಾಮಾನ್ಯ ಅಭ್ಯರ್ಥಿಗಳಿಗೆ: ರೂ. 200

ಇದನ್ನು ಕೂಡಾ ಓದಿ: ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ... 517 ಪೊಲೀಸ್ ಕಾನ್ಸ್ಸ್ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆ ಹೇಗೆ:

ಅರ್ಜಿಯನ್ನು ಆನ್‌ಲೈನ್ ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು. ಅರ್ಜಿಯನ್ನ ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ. ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸುವ ಅರ್ಜಿಯನ್ನ ತಿರಸ್ಕರಿಸಲಾಗುವುದು.

  • ಸ್ಟೆಪ್ 2: ಆನ್‌ಲೈನ್ ಅರ್ಜಿಯಲ್ಲಿ ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 3: ಶುಲ್ಕ ಪಾವತಿಸಿ
  • ಸ್ಟೆಪ್ 4: ಫೋಟೋಗ್ರಾಫ್ ಜತೆ ಎಲ್ಲಾ ದಾಖಲೆಗಳನ್ನ ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಿ
  • ಸ್ಟೆಪ್ 5: ಅರ್ಜಿ ಸಲ್ಲಿಕೆ ಭರ್ತಿ ಪ್ರಕ್ರಿಯೆ ಕಂಪ್ಲೀಟ್ ಆದ ಕೂಡಲೇ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ
  • ಸ್ಟೆಪ್ 6: ಅರ್ಜಿಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ

ಇದನ್ನು ಕೂಡಾ ಓದಿ: ಸರ್ಕಾರಿ ಕೆಲಸ ನಿಮ್ಮದಾಗಬೇಕೆ... ಹಾಗಿದ್ರೆ ಇಂದೇ ಈ ಹುದ್ದೆಗೆ ಅರ್ಜಿ ಸಲ್ಲಿಸಿ!

ಹುದ್ದೆಯ ಕಂಪ್ಲೀಟ್ ಡೀಟೆಲ್ಸ್ ಗೆ ಈ ಪಿಡಿಎಫ್ ಫೈಲ್ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Revenue Department, Bidar recently announced a recruitment notice to hire village accountant officer vacancies. This would be an amazing opportunity for those who are eagerly waiting to government jobs
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X