Bidar Zilla Panchayat Recruitment 2021 : 8 ಆಡಳಿತಾತ್ಮಕ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೀದರ ಜಿಲ್ಲಾ ಪಂಚಾಯಿತಿಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ 8 ಆಡಳಿತಾತ್ಮಕ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆಫ್‌ಲೈನ್ ಮೂಲಕ ಸೆಪ್ಟೆಂಬರ್ 24,2021ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ಬೀದರ ಜಿಲ್ಲಾ ಪಂಚಾಯಿತಿಯಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

ಆಡಳಿತಾತ್ಮಕ ಸಹಾಯಕ ಹುದ್ದೆಗಳಿಗೆ ಬಿ.ಕಾಂ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ನಲ್ಲಿ ಪರಿಣಿತಿ ಹೊಂದಿರಬೇಕು ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ವಯೋಮಿತಿ:

ಬೀದರ ಜಿಲ್ಲಾ ಪಂಚಾಯಿತಿ ನೇಮಕಾತಿಯ ಆಡಳಿತಾತ್ಮಕ ಸಹಾಯಕ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಿರುವ ದಿನಾಂಕಕ್ಕೆ ಗರಿಷ್ಟ 40 ವರ್ಷ ವಯೋಮಿತಿಯೊಳಗಿನವರು ಅರ್ಜಿ ಸಲ್ಲಿಸಲು ಅರ್ಹರು.

ಬೀದರ ಜಿಲ್ಲಾ ಪಂಚಾಯಿತಿಯಲ್ಲಿ ಉದ್ಯೋಗಾವಕಾಶ

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾರ್ಮಿಕ ಇಲಾಖೆಯು ತಾಲ್ಲೂಕು ಮಟ್ಟದಲ್ಲಿ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗೆ ನಿಗದಿಪಡಿಸಿದ ಕನಿಷ್ಟ ಮಾಸಿಕ ವೇತನವನ್ನು ಪಾವತಿಸಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಜಿಲ್ಲಾ ಪಂಚಾಯಿತಿ ಬೀದರ ಕಚೇರಿ ನರೇಗಾ ಶಾಖೆಯಲ್ಲಿ ಸೆಪ್ಟೆಂಬರ್ 18,201ರೊಳಗೆ ಬೆಳಿಗ್ಗೆ 10 ರಿಂದ ಸಂಜೆ 5:30ರೊಳಗಾಗಿ ಅರ್ಜಿಯನ್ನು ಪಡೆದು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ
ಸೆಪ್ಟೆಂಬರ್ 24,2021ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

ಬೀದರ ಜಿಲ್ಲಾ ಪಂಚಾಯಿತಿಯಲ್ಲಿ ಉದ್ಯೋಗಾವಕಾಶ
For Quick Alerts
ALLOW NOTIFICATIONS  
For Daily Alerts

English summary
Bidar zilla panchayat recruitment 2021 notification has been released for 8 administrative assistant posts. Interested candidates can apply before september 24.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X