BIMS Belagavi Recruitment 2022 : 10 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ, ಬೆಳಗಾವಿಯಲ್ಲಿ 10 ರಿಸರ್ಚ್ ಅಸಿಸ್ಟೆಂಟ್, ಲ್ಯಾಬೋರೇಟರಿ ಟೆಕ್ನೀಶಿಯನ್, ಡಾಟಾ ಎಂಟ್ರಿ ಆಪರೇಟರ್, ಕ್ಯಾಸುಯಾಲ್ಟಿ ಮೆಡಿಕಲ್ ಆಫೀಸರ್ ಮತ್ತು ಬಯೋಮೆಡಿಕಲ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಜೂನ್ 21,2022 ರಿಂದ ಜೂನ್ 27,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಬೆಳಗಾವಿಯಲ್ಲಿ 10 ಹುದ್ದೆಗಳ ನೇಮಕಾತಿ

BIMS Belagavi ನೇಮಕಾತಿ 2022 ವಿದ್ಯಾರ್ಹತೆ :

ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ, ಬೆಳಗಾವಿ ನೇಮಕಾತಿಯ ರಿಸರ್ಚ್ ಅಸಿಸ್ಟೆಂಟ್, ಲ್ಯಾಬೋರೇಟರಿ ಟೆಕ್ನೀಶಿಯನ್, ಡಾಟಾ ಎಂಟ್ರಿ ಆಪರೇಟರ್, ಕ್ಯಾಸುಯಾಲ್ಟಿ ಮೆಡಿಕಲ್ ಆಫೀಸರ್ ಮತ್ತು ಬಯೋಮೆಡಿಕಲ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಎಂ.ಎಸ್ಸಿ, ಬಿ.ಎಸ್ಸಿ, ಎಂಎಲ್‌ಟಿ, ಪಿಯುಸಿ, ಡಿಎಂಎಲ್‌ಟಿ, ಪಿಯುಸಿ, ಎಂಬಿಬಿಎಸ್ ಮತ್ತು ಬಿಇ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

BIMS Belagavi ನೇಮಕಾತಿ 2022 ವಯೋಮಿತಿ :

ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ, ಬೆಳಗಾವಿ ನೇಮಕಾತಿಯ ರಿಸರ್ಚ್ ಅಸಿಸ್ಟೆಂಟ್, ಲ್ಯಾಬೋರೇಟರಿ ಟೆಕ್ನೀಶಿಯನ್, ಡಾಟಾ ಎಂಟ್ರಿ ಆಪರೇಟರ್, ಕ್ಯಾಸುಯಾಲ್ಟಿ ಮೆಡಿಕಲ್ ಆಫೀಸರ್ ಮತ್ತು ಬಯೋಮೆಡಿಕಲ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು ಎಂದು ನೇಮಕಾತಿ ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

BIMS Belagavi ನೇಮಕಾತಿ 2022 ವೇತನ :

ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ, ಬೆಳಗಾವಿ ನೇಮಕಾತಿಯ ರಿಸರ್ಚ್ ಅಸಿಸ್ಟೆಂಟ್, ಲ್ಯಾಬೋರೇಟರಿ ಟೆಕ್ನೀಶಿಯನ್, ಡಾಟಾ ಎಂಟ್ರಿ ಆಪರೇಟರ್, ಕ್ಯಾಸುಯಾಲ್ಟಿ ಮೆಡಿಕಲ್ ಆಫೀಸರ್ ಮತ್ತು ಬಯೋಮೆಡಿಕಲ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 16,000/- ರಿಂದ 60,00/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಬೆಳಗಾವಿಯಲ್ಲಿ 10 ಹುದ್ದೆಗಳ ನೇಮಕಾತಿ

BIMS Belagavi ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ, ಬೆಳಗಾವಿ ನೇಮಕಾತಿಯ ರಿಸರ್ಚ್ ಅಸಿಸ್ಟೆಂಟ್, ಲ್ಯಾಬೋರೇಟರಿ ಟೆಕ್ನೀಶಿಯನ್, ಡಾಟಾ ಎಂಟ್ರಿ ಆಪರೇಟರ್, ಕ್ಯಾಸುಯಾಲ್ಟಿ ಮೆಡಿಕಲ್ ಆಫೀಸರ್ ಮತ್ತು ಬಯೋಮೆಡಿಕಲ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ತಿಳಿಸಲಾಗಿದೆ.

BIMS Belagavi ನೇಮಕಾತಿ 2022 ಅರ್ಜಿ ಶುಲ್ಕ :

ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ, ಬೆಳಗಾವಿ ನೇಮಕಾತಿಯ ರಿಸರ್ಚ್ ಅಸಿಸ್ಟೆಂಟ್, ಲ್ಯಾಬೋರೇಟರಿ ಟೆಕ್ನೀಶಿಯನ್, ಡಾಟಾ ಎಂಟ್ರಿ ಆಪರೇಟರ್, ಕ್ಯಾಸುಯಾಲ್ಟಿ ಮೆಡಿಕಲ್ ಆಫೀಸರ್ ಮತ್ತು ಬಯೋಮೆಡಿಕಲ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

BIMS Belagavi ನೇಮಕಾತಿ 2022 ಅರ್ಜಿ ಸಲ್ಲಿಕೆ :

ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ, ಬೆಳಗಾವಿ ನೇಮಕಾತಿಯ ರಿಸರ್ಚ್ ಅಸಿಸ್ಟೆಂಟ್, ಲ್ಯಾಬೋರೇಟರಿ ಟೆಕ್ನೀಶಿಯನ್, ಡಾಟಾ ಎಂಟ್ರಿ ಆಪರೇಟರ್, ಕ್ಯಾಸುಯಾಲ್ಟಿ ಮೆಡಿಕಲ್ ಆಫೀಸರ್ ಮತ್ತು ಬಯೋಮೆಡಿಕಲ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://bimsbelgaum.karnataka.gov.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜೂನ್ 21,2022 ರಿಂದ ಜೂನ್ 27,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿ ವಿಳಾಸ:
Asst. Administrative Officer, Belagavi Institute of Medical Sciences, Belagavi - 590001, Karnataka.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಬೆಳಗಾವಿಯಲ್ಲಿ 10 ಹುದ್ದೆಗಳ ನೇಮಕಾತಿ
For Quick Alerts
ALLOW NOTIFICATIONS  
For Daily Alerts

English summary
BIMS Belagavi recruitment 2022 notification has been released for 10 RA, DEO and various posts. Interested candidates can apply before June 27.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X