BIS Recruitment 2022 : 100 ಗ್ರಾಜುಯೇಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ಯೂರೋ ಆಫ್ ಇಂಡಿಯಾ ಸ್ಟಾಂಡರ್ಸ್ ನಲ್ಲಿ 100 ಗ್ರಾಜುಯೇಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಆಗಸ್ಟ್ 6,2022 ರಿಂದ ಆಗಸ್ಟ್ 27,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಬ್ಯೂರೋ ಆಫ್ ಇಂಡಿಯಾ ಸ್ಟಾಂಡರ್ಸ್ ನಲ್ಲಿ 100 ಹುದ್ದೆಗಳ ನೇಮಕಾತಿ

BIS ನೇಮಕಾತಿ 2022 ವಿದ್ಯಾರ್ಹತೆ ಮತ್ತು ಅನುಭವ :

ಬ್ಯೂರೋ ಆಫ್ ಇಂಡಿಯಾ ಸ್ಟಾಂಡರ್ಸ್ ನೇಮಕಾತಿಯ ಗ್ರಾಜುಯೇಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಬಿ.ಇ/ಬಿ.ಟೆಕ್, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

BIS ನೇಮಕಾತಿ 2022 ವಯೋಮಿತಿ :

ಬ್ಯೂರೋ ಆಫ್ ಇಂಡಿಯಾ ಸ್ಟಾಂಡರ್ಸ್ ನೇಮಕಾತಿಯ ಗ್ರಾಜುಯೇಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆಗಸ್ಟ್ 27,2022ರ ಅನ್ವಯ ಗರಿಷ್ಟ 35 ವರ್ಷ ವಯೋಮಿತಿಯೊಳಗಿರಬೇಕು ಎಂದು ನೇಮಕಾತಿ ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

BIS ನೇಮಕಾತಿ 2022 ವೇತನ :

ಬ್ಯೂರೋ ಆಫ್ ಇಂಡಿಯಾ ಸ್ಟಾಂಡರ್ಸ್ ನೇಮಕಾತಿಯ ಗ್ರಾಜುಯೇಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಬ್ಯೂರೋ ಆಫ್ ಇಂಡಿಯಾ ಸ್ಟಾಂಡರ್ಸ್ ನಲ್ಲಿ 100 ಹುದ್ದೆಗಳ ನೇಮಕಾತಿ

BIS ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಬ್ಯೂರೋ ಆಫ್ ಇಂಡಿಯಾ ಸ್ಟಾಂಡರ್ಸ್ ನೇಮಕಾತಿಯ ಗ್ರಾಜುಯೇಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ತಿಳಿಸಲಾಗಿದೆ.

BIS ನೇಮಕಾತಿ 2022 ಅರ್ಜಿ ಶುಲ್ಕ :

ಬ್ಯೂರೋ ಆಫ್ ಇಂಡಿಯಾ ಸ್ಟಾಂಡರ್ಸ್ ನೇಮಕಾತಿಯ ಗ್ರಾಜುಯೇಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

BIS ನೇಮಕಾತಿ 2022 ಅರ್ಜಿ ಸಲ್ಲಿಕೆ :

ಬ್ಯೂರೋ ಆಫ್ ಇಂಡಿಯಾ ಸ್ಟಾಂಡರ್ಸ್ ನೇಮಕಾತಿಯ ಗ್ರಾಜುಯೇಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು
ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://bis.gov.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಆಗಸ್ಟ್ 6,2022 ರಿಂದ ಆಗಸ್ಟ್ 27,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
BIS recruitment 2022 notification has been released for 100 graduate engineer posts. Interested candidates can apply before August 27.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+