BIS Recruitment 2022 : 337 ಸಹಾಯಕ ಮತ್ತು ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ಯೂರೋ ಆಫ್ ಇಂಡಿಯಾ ಸ್ಟಾಂಡರ್ಸ್ ನಲ್ಲಿ 337 ಜ್ಯೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್, ಸೀನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್, ಸ್ಟೆನೋಗ್ರಾಫರ್ ಮತ್ತು ಇತರೆ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಏಪ್ರಿಲ್ 19,2022 ರಿಂದ ಮೇ 9,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಬ್ಯೂರೋ ಆಫ್ ಇಂಡಿಯಾ ಸ್ಟಾಂಡರ್ಸ್ ನಲ್ಲಿ 337 ಹುದ್ದೆಗಳ ನೇಮಕಾತಿ

ಶೈಕ್ಷಣಿಕ ವಿದ್ಯಾರ್ಹತೆ :

ಬ್ಯೂರೋ ಆಫ್ ಇಂಡಿಯಾ ಸ್ಟಾಂಡರ್ಸ್ ನೇಮಕಾತಿಯ ಜ್ಯೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್, ಸೀನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್, ಸ್ಟೆನೋಗ್ರಾಫರ್ ಮತ್ತು ಇತರೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

ವಯೋಮಿತಿ :

ಬ್ಯೂರೋ ಆಫ್ ಇಂಡಿಯಾ ಸ್ಟಾಂಡರ್ಸ್ ನೇಮಕಾತಿಯ ಜ್ಯೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್, ಸೀನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್, ಸ್ಟೆನೋಗ್ರಾಫರ್ ಮತ್ತು ಇತರೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಟ 27 ವರ್ಷ ಮತ್ತು ಗರಿಷ್ಟ 56 ವರ್ಷ ವಯೋಮಿತಿಯೊಳಗಿರಬೇಕು.

ಆಯ್ಕೆ ಪ್ರಕ್ರಿಯೆ :

ಬ್ಯೂರೋ ಆಫ್ ಇಂಡಿಯಾ ಸ್ಟಾಂಡರ್ಸ್ ನೇಮಕಾತಿಯ ಜ್ಯೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್, ಸೀನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್, ಸ್ಟೆನೋಗ್ರಾಫರ್ ಮತ್ತು ಇತರೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಸಂದರ್ಶನ ಮತ್ತು ವಿವಿಧ ಕೌಶಲ್ಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಬ್ಯೂರೋ ಆಫ್ ಇಂಡಿಯಾ ಸ್ಟಾಂಡರ್ಸ್ ನಲ್ಲಿ 337 ಹುದ್ದೆಗಳ ನೇಮಕಾತಿ

ವೇತನ :

ಬ್ಯೂರೋ ಆಫ್ ಇಂಡಿಯಾ ಸ್ಟಾಂಡರ್ಸ್ ನೇಮಕಾತಿಯ ಜ್ಯೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್, ಸೀನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್, ಸ್ಟೆನೋಗ್ರಾಫರ್ ಮತ್ತು ಇತರೆ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 19,900/- ರಿಂದ Rs. 2,09,200/- ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ :

ಬ್ಯೂರೋ ಆಫ್ ಇಂಡಿಯಾ ಸ್ಟಾಂಡರ್ಸ್ ನೇಮಕಾತಿಯ ಜ್ಯೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್, ಸೀನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್, ಸ್ಟೆನೋಗ್ರಾಫರ್ ಮತ್ತು ಇತರೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಅರ್ಜಿ ಸಲ್ಲಿಸುವುದು ಹೇಗೆ :

ಬ್ಯೂರೋ ಆಫ್ ಇಂಡಿಯಾ ಸ್ಟಾಂಡರ್ಸ್ ನೇಮಕಾತಿಯ ಜ್ಯೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್, ಸೀನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್, ಸ್ಟೆನೋಗ್ರಾಫರ್ ಮತ್ತು ಇತರೆ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಏಪ್ರಿಲ್ 19,2022 ರಿಂದ ಮೇ 9,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
BIS recruitment 2022 notification released for 337 jsa, ssa, stenographer and other posts. Interested candidates can apply before may 9.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X