BMCRI Recruitment 2020: 100 ಗ್ರೂಪ್ ಡಿ ಹುದ್ದೆಗಳಿಗೆ ನೇರ ಸಂದರ್ಶನ

ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ, ಗ್ರೂಪ್-ಡಿ 100 ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸುತ್ತಿದೆ. ಹುದ್ದೆಗಳ ಬಗ್ಗೆ ಕೇಳಲಾಗಿರುವ ಅರ್ಹತೆಗಳ ವಿವರ ಇಲ್ಲಿದೆ.

100 ಹುದ್ದೆಗಳ ನೇಮಕಾತಿಗೆ ವಾಕ್ ಇನ್ ಇಂಟರ್ವ್ಯೂ

ವಿದ್ಯಾರ್ಹತೆ:

7ನೇ ತರಗತಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಯೋಮಿತಿ:

ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವೇತನ:

ಗ್ರೂಪ್ ಡಿ ಹುದ್ದೆಗಳಿಗೆ ಆಯ್ಕೆಯಾದ ಆಭ್ಯರ್ಥಿಗಳಿಗೆ ಸಂಚಿತ ವೇತನ 16,500/-ರೂಗಳನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಸಂದರ್ಶನ ವಿವರ:

ಅಭ್ಯರ್ಥಿಗಳು ನವೆಂಬರ್ 4 ರಿಂದ ನ.6,2020ರ ವರೆಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 4ರ ವರೆಗೆ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರ ಕಚೇರಿಯ ಎದುರು ಇರುವ ಆವರಣದಲ್ಲಿ ನಡೆಯಲ್ಲಿರುವ ಸಂದರ್ಶನ/ದಾಖಲೆ ಪರಿಶೀಲನೆಗೆ ಖುದ್ದಾಗಿ ಅರ್ಜಿಯೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ಓದಿ.

For Quick Alerts
ALLOW NOTIFICATIONS  
For Daily Alerts

English summary
BMCRI recruitment 2020 notification has been released for 100 group d posts through walk in selection from Nov 4 to 6.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X