ಬೆಂಗಳೂರು ಮೆಟ್ರೋ ರೈಲು ನಿಗಮದಲ್ಲಿ 193 ಇಂಜಿನಿಯರ್ ಮತ್ತು ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ನೇಮಕಾತಿ ಇಂಜಿನಿಯರ್ ಮತ್ತು ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿದ ನಂತರ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳನ್ನು ಹೊಂದಿದ್ದಲ್ಲಿ ಅರ್ಜಿಯನ್ನು ಸಲ್ಲಿಸಬಹುದು.

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ನಂತರ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಛೇರಿಯ ವಿಳಾಸಕ್ಕೆ ಏಪ್ರಿಲ್ 8,2019ರ ಸಂಜೆ 4ಗಂಟೆಯೊಳಗೆ ಕಳುಹಿಸಬಹುದು.

 ಬೆಂಗಳೂರು ಮೆಟ್ರೋ ರೈಲು ನಿಗಮದಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಇಂಜಿನಿಯರ್ ಮತ್ತು ಮ್ಯಾನೇಜರ್
Organisation ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ
Educational Qualification ಬಿ.ಇ ಅಥವಾ ಬಿ.ಟೆಕ್ / ಎಂ.ಇ ಅಥವಾ ಎಂ.ಟೆಕ್ / ಬಿ.ಆರ್ಕ್ ಅಥವಾ ಡಿಪ್ಲೋಮಾ
Job Location ಬೆಂಗಳೂರು, ಕರ್ನಾಟಕ
Salary Scale ಹುದ್ದೆಗಳಿಗನುಸಾರ
Industry ರೈಲ್ವೆ
Application Start Date March 16, 2019
Application End Date April 8, 2019

ಶೈಕ್ಷಣಿಕ ವಿದ್ಯಾರ್ಹತೆ:

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಲ್ಲಿ ಖಾಲಿ ಇರುವ ಹಲವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಬಿ.ಇ ಅಥವಾ ಬಿ.ಟೆಕ್ / ಎಂ.ಇ ಅಥವಾ ಎಂ.ಟೆಕ್ / ಬಿ.ಆರ್ಕ್ ಅಥವಾ ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ಬೋರ್ಡ್ ನಿಂದ ಹೊಂದಿರಬೇಕು.

ವಯೋಮಿತಿ:

ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಕನಿಷ್ಟ 35 ರಿಂದ ಗರಿಷ್ಟ 60 ವರ್ಷ ವಯೋಮಿತಿಯನ್ನು ಹೊಂದಿರಬೇಕು. ವಯೋಮಿತಿ ಸಡಿಲಿಕೆಯ ವಿವರಗಳಿಗಾಗಿ ಅಧಿಸೂಚನೆಯನ್ನು ಓದಬಹುದು.

ವೇತನದ ವಿವರ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ನಿಗದಿಪಡಿಸಿದ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅರ್ಜಿದಾರರು ಅರ್ಜಿ ಶುಲ್ವ ಪಾವತಿಸುವ ಬಗೆಗೆ ತಿಳಿಯಲು ಅಧಿಸೂಚನೆಯನ್ನು ಓದತಕ್ಕದ್ದು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಅಧಿಕೃತ ವೆಬ್‌ಸೈಟ್ ನಿಂದ ಡೌನ್‌ಲೋಡ್ ಮಾಡಿಕೊಂಡು ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಏಪ್ರಿಲ್ 8,2019 ರ ಸಂಜೆ 4 ಗಂಟೆಯೊಳಗೆ ಕಚೇರಿಯ ವಿಳಾಸಕ್ಕೆ ಕಳುಹಿಸಬಹುದು.

ಕಚೇರಿಯ ವಿಳಾಸ:

ಜನರಲ್ ಮ್ಯಾನೇಜರ್ (ಹೆಚ್‌.ಆರ್),
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ,
3 ನೇ ಮಹಡಿ, ಬಿಎಂಟಿಸಿ ಕಾಂಪ್ಲೆಕ್ಸ್,
ಕೆ.ಹೆಚ್‌ ರೋಡ್, ಶಾಂತಿನಗರ,
ಬೆಂಗಳೂರು 560027

ಅಭ್ಯರ್ಥಿಗಳು ಬೆಎಂಆರ್‌ಸಿಎಲ್ ನ ಖಾಲಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಆನ್‌ಲೈನ್ ರಿಜಿಸ್ಟರ್ ನೊಂದಿಗೆ ನಿಗದಿತ ಅರ್ಜಿಯನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Bengaluru metro rail corporation limited recruitment notification has been released on official website for the recruitment of engineer & manager posts.Interested candidates can apply for these posts through offline before 8th april 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X