ಬೆಂಗಳೂರು ಮೆಟ್ರೋ ರೈಲ್ವೆ ನೇಮಕಾತಿ: 25 ಗ್ರಾಜುಯೇಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಮೆಟ್ರೋ ರೈಲ್ವೆ ಕಾರ್ಪೋರೇಷನ್ ನಿಗಮ ನೇಮಕಾತಿ 25 ಗ್ರಾಜುಯೇಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಬಿಎಂಆರ್‌ಸಿಎಲ್‌ನ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ನಂತರ ಅರ್ಜಿಯ ಪ್ರಿಂಟೌಟ್‌ ಅನ್ನು ತೆಗೆದುಕೊಂಡು ಕಚೇರಿಯ ವಿಳಾಸಕ್ಕೆ ಮೇ 6,2019 ರೊಳಗೆ ಕಳಹಿಸಬಹುದು.

 ಬಿಎಂಆರ್‌ಸಿಎಲ್‌  25ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಗ್ರಾಜುಯೇಟ್ ಇಂಜಿನಿಯರ್
Organisation ಬೆಂಗಳೂರು ಮೆಟ್ರೋ ರೈಲ್ವೆ ಕಾರ್ಪೋರೇಷನ್ ನಿಗಮ
Educational Qualification ಬಿಇ / ಬಿ.ಟೆಕ್
Job Location ಬೆಂಗಳೂರು
Application End Date May 6, 2019

ಶೈಕ್ಷಣಿಕ ವಿದ್ಯಾರ್ಹತೆ:

ಬಿಇ / ಬಿ.ಟೆಕ್ (ಸಿವಿಲ್ )ನಲ್ಲಿ ಶೇ.60%ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಈ ಹುದ್ದೆಗಳಿಗೆ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಗೇಟ್ 2019ರ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ http://english.bmrc.co.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಬಿಎಂಆರ್‌ಸಿಎಲ್‌ನ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ನಂತರ ಅರ್ಜಿಯ ಪ್ರಿಂಟೌಟ್‌ ಅನ್ನು ಕಚೇರಿಯ ವಿಳಾಸಕ್ಕೆ ಮೇ 6,2019ರ ಸಂಜೆ 4 ಗಂಟೆಯೊಳಗೆ ಕಳುಹಿಸಬಹುದು.

ಕಚೇರಿಯ ವಿಳಾಸ:
ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್,
3ನೇ ಮಹಡಿ,
ಬಿಎಂಟಿಸಿ ಕಾಂಪ್ಲೆಕ್ಸ್,
ಕೆ.ಹೆಚ್‌ ರೋಡ್,
ಶಾಂತಿನಗರ,
ಬೆಂಗಳೂರು-560027

ಅಭ್ಯರ್ಥಿಗಲು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
BMRCL recruitment 2019 notification has been released on official website for the recruitment of 25 Graduate Engineer Post. Interested candidates can apply through online and send the application through offline before 6th may 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+