BMRCL Recruitment 2021: ಚೀಫ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಮೆಟ್ರೋ ರೈಲ್ವೆ ಕಾರ್ಪೋರೇಶನ್ ಲಿಮಿಟೆಡ್ (ಬಿಎಂಆರ್ಸಿಎಲ್) 2 ಚೀಫ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಫೆಬ್ರವರಿ 28,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಬೆಂಗಳೂರು ಮೆಟ್ರೋ ರೈಲ್ವೆ ಇಲಾಖೆಯಲ್ಲಿ ಉದ್ಯೋಗಾವಕಾಶ...ಫೆ.28ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಬಿ.ಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ:

ಚೀಫ್ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಟ 55 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನ:

ಚೀಫ್ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://english.bmrc.co.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಫೆಬ್ರವರಿ 28,2021ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
General manager (HR),
Bangalore metro rail corporation limited,
3rd floor, bmtc complex
shantinagar,
K.H. road,
Bangalore-560027

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
BMRCL recruitment 2021 notification has been released for 2 chief engineer posts. Interested candidates can apply before February 28.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X