BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಮೆಟ್ರೋ ರೈಲ್ವೆ ನಿಗಮ ನಿಯಮಿತದಲ್ಲಿ 2 ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ಪೋರ್ಟ್ ಪ್ಲಾನರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಫೆಬ್ರವರಿ 19,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಬೆಂಗಳೂರು ಮೆಟ್ರೋ ರೈಲ್ವೆ ನಿಗಮ ನಿಯಮಿತ ದಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 75,000/- ರಿಂದ 1,00,000/-ರೂ ಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://english.bmrc.co.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 19,2021ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ನಂತರ ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಕಚೇರಿಗೆ ಫೆಬ್ರವರಿ 24,2021ರೊಳಗೆ ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
General Manager (HR),
Bangalore Metro Rail Corporation Limited,
III Floor, BMTC complex,
K.H road,
Shantinagar,
bengaluru-560027.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
BMRCL recruitment 2021 notification has been released for 2 senior urban and transport planner posts. Interested candidates can apply before February 19.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X