BMRCL Recruitment 2021 : 50 ನಿಲ್ದಾಣ ನಿಯಂತ್ರಕರು/ ರೈಲು ನಿರ್ವಾಹಕರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಮೆಟ್ರೋ ರೈಲ್ವೆ ನಿಗಮ ನಿಯಮಿತದಲ್ಲಿ (ಬಿಎಂಆರ್‌ಸಿಎಲ್) 50 ನಿಲ್ದಾಣ ನಿಯಂತ್ರಕರು/ ರೈಲು ನಿರ್ವಾಹಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಬಿಎಂಆರ್‌ಸಿಎಲ್ ನಲ್ಲಿ 50 ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 10,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

BMRCL ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅನುಭವ :

BMRCL ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅನುಭವ :

ಬೆಂಗಳೂರು ಮೆಟ್ರೋ ರೈಲ್ವೆ ನಿಗಮ ನಿಯಮಿತ (ಬಿಎಂಆರ್‌ಸಿಎಲ್) ನೇಮಕಾತಿಯ ನಿಲ್ದಾಣ ನಿಯಂತ್ರಕರು/ ರೈಲು ನಿರ್ವಾಹಕರು ಹುದ್ದೆಗಳಿಗೆ ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

BMRCL ನೇಮಕಾತಿ 2021 ವಯೋಮಿತಿ :

BMRCL ನೇಮಕಾತಿ 2021 ವಯೋಮಿತಿ :

ಬೆಂಗಳೂರು ಮೆಟ್ರೋ ರೈಲ್ವೆ ನಿಗಮ ನಿಯಮಿತ (ಬಿಎಂಆರ್‌ಸಿಎಲ್) ನೇಮಕಾತಿಯ ನಿಲ್ದಾಣ ನಿಯಂತ್ರಕರು/ ರೈಲು ನಿರ್ವಾಹಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಜನವರಿ 1,2022ರ ಅನ್ವಯ ಗರಿಷ್ಟ 45 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

BMRCL ನೇಮಕಾತಿ 2021 ವೇತನ :

BMRCL ನೇಮಕಾತಿ 2021 ವೇತನ :

ಬೆಂಗಳೂರು ಮೆಟ್ರೋ ರೈಲ್ವೆ ನಿಗಮ ನಿಯಮಿತ (ಬಿಎಂಆರ್‌ಸಿಎಲ್) ನೇಮಕಾತಿಯ ನಿಲ್ದಾಣ ನಿಯಂತ್ರಕರು/ ರೈಲು ನಿರ್ವಾಹಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 33,040/- ರಿಂದ 63,490/-ರೂ ವೇತನ ಜೊತೆಗೆ ಇತರೆ ಭತ್ಯೆಗಳನ್ನು ನೀಡಲಾಗುವುದು.

BMRCL ನೇಮಕಾತಿ 2021 ಆಯ್ಕೆ ಪ್ರಕ್ರಿಯೆ:

BMRCL ನೇಮಕಾತಿ 2021 ಆಯ್ಕೆ ಪ್ರಕ್ರಿಯೆ:

ಬೆಂಗಳೂರು ಮೆಟ್ರೋ ರೈಲ್ವೆ ನಿಗಮ ನಿಯಮಿತ (ಬಿಎಂಆರ್‌ಸಿಎಲ್) ನೇಮಕಾತಿಯ ನಿಲ್ದಾಣ ನಿಯಂತ್ರಕರು/ ರೈಲು ನಿರ್ವಾಹಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ನೇರ ಸಂದರ್ಶನ, ವೈದ್ಯಕೀಯ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

BMRCL ನೇಮಕಾತಿ 2021 ಅರ್ಜಿ ಶುಲ್ಕ :

BMRCL ನೇಮಕಾತಿ 2021 ಅರ್ಜಿ ಶುಲ್ಕ :

ಬೆಂಗಳೂರು ಮೆಟ್ರೋ ರೈಲ್ವೆ ನಿಗಮ ನಿಯಮಿತ (ಬಿಎಂಆರ್‌ಸಿಎಲ್) ನೇಮಕಾತಿಯ ನಿಲ್ದಾಣ ನಿಯಂತ್ರಕರು/ ರೈಲು ನಿರ್ವಾಹಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ಬಗ್ಗೆ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

BMRCL ನೇಮಕಾತಿ 2021 ಅರ್ಜಿ ಸಲ್ಲಿಕೆ:

BMRCL ನೇಮಕಾತಿ 2021 ಅರ್ಜಿ ಸಲ್ಲಿಕೆ:

ಬೆಂಗಳೂರು ಮೆಟ್ರೋ ರೈಲ್ವೆ ನಿಗಮ ನಿಯಮಿತ (ಬಿಎಂಆರ್‌ಸಿಎಲ್) ನೇಮಕಾತಿಯ ನಿಲ್ದಾಣ ನಿಯಂತ್ರಕರು/ ರೈಲು ನಿರ್ವಾಹಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://english.bmrc.co.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜನವರಿ 10,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಆನ್‌ಲೈನ್ ಅರ್ಜಿ ಸಲ್ಲಿಸಿದ ಬಳಿಕ ಅಭ್ಯರ್ಥಿಗಳು ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಅಗತ್ಯ ದಾಖಲೆಗಳನ್ನು ಲಗತ್ತಿಸಿ ನಂತರ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸಿ ಕಚೇರಿ ವಿಳಾಸಕ್ಕೆ ಜನವರಿ 14,2022ರ ಸಂಜೆ 4 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿ ವಿಳಾಸ:

General Manager (HR), Bangalore Metro Rail Corporation Limited, III Floor, BMTC Complex, K.H Road, Shanthinagar, Bangalore - 560027

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
BMRCL recruitment 2021 notification has been released for 50 station controller/train operator posts. Interested candidates can apply before January 10.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X