BMRCL Recruitment 2021: ಚೀಫ್ ಇಂಜಿನಿಯರ್, ಮ್ಯಾನೇಜರ್ ಮತ್ತು ಡಿಜಿಎಂ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಮೆಟ್ರೋ ರೈಲ್ವೆ ನಿಗಮ ನಿಯಮಿತ (ಬಿಎಂಆರ್‌ಸಿಎಲ್) 6 ಚೀಫ್ ಇಂಜಿನಿಯರ್, ಮ್ಯಾನೇಜರ್ ಮತ್ತು ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಮಾರ್ಚ್ 22,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಬೆಂಗಳೂರು ಮೆಟ್ರೋ ರೈಲ್ವೆ ನಿಗಮದಲ್ಲಿ ಉದ್ಯೋಗಾವಕಾಶ...ಮಾ.22ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಇಂಜಿನಿಯರಿಂಗ್ ನಲ್ಲಿ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಚೀಫ್ ಇಂಜಿನಿಯರ್, ಮ್ಯಾನೇಜರ್ ಹುದ್ದೆಗಳಿಗೆ ಗರಿಷ್ಟ 50 ವರ್ಷ ಮತ್ತು ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ:

ಚೀಫ್ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 51,300/- ರಿಂದ 73,000/-ರೂ ಮತ್ತು ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 29,100/- ರಿಂದ 54,500/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://english.bmrc.co.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಮಾರ್ಚ್ 22,2021ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
General manager,
Bangalore metro rail corporation limited,
III floor, BMTC complex, K.H. Road,
Shantinagar,
Bengaluru 560027.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
BMRCL recruitment 2021 notification has been released for 6 chief engineer, manager and DGM posts. Interested candidates can apply before March 22.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+