BMRCL Recruitment 2021: ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

ಬಿಎಂಆರ್‌ಸಿಎಲ್ ನಲ್ಲಿ ಉದ್ಯೋಗಾವಕಾಶ

ಬೆಂಗಳೂರು ಮೆಟ್ರೋ ರೈಲ್ ನಿಗಮ ನಿಯಮಿತ ಜನರಲ್ ಮ್ಯಾನೇಜರ್ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮತ್ತು ಆಫ್‌ಲೈನ್ ಮೂಲಕ ಏಪ್ರಿಲ್ 20,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:

ಬಿ.ಕಾಂ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಗರಿಷ್ಟ 55 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ:

ಜನರಲ್ ಮ್ಯಾನೇಜರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 1,40,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗೆ ಅಭ್ಯರ್ಥಿಯನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಅಭ್ಯರ್ಥಿಗಳು ಅನ್‌ಲೈನ್ ನಲ್ಲಿ ಬಿಎಂಆರ್‌ಸಿಎಲ್ ನ ಅಧಿಕೃತ ವೆಬ್‌ಸೈಟ್ https://english.bmrc.co.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸತಕ್ಕದ್ದು. ಆನ್‌ಲೈನ್ ಅರ್ಜಿ ಸಲ್ಲಿಕೆಯ ಪ್ರಿಂಟೌಟ್ ತೆಗೆದುಕೊಂಡು ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಏಪ್ರಿಲ್ 20,2021ರ ಸಂಜೆ 4 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಕಚೇರಿ ವಿಳಾಸ:
General Manager (HR&T),
Bangalore Metro Rail Corporation Limited,
III Floor, BMTC Complex,
K.H Road,
Shantinagar,
Bangalore-560027

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
BMRCL recruitment 2021 notification has been released for general manager post. Interested candidates can apply before April 20.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X