BMRCL Recruitment 2022 : 6 ಅಗ್ನಿಶಾಮಕ ನಿರೀಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಮೆಟ್ರೋ ರೈಲ್ವೆ ನಿಗಮ ನಿಯಮಿತದಲ್ಲಿ ಉದ್ಯೋಗಾವಕಾಶ

ಬೆಂಗಳೂರು ಮೆಟ್ರೋ ರೈಲ್ವೆ ನಿಗಮ ನಿಯಮಿತದಲ್ಲಿ (ಬಿಎಂಆರ್‌ಸಿಎಲ್) 6 ಅಗ್ನಿಶಾಮಕ ನಿರೀಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮತ್ತು ಆಫ್‌ಲೈನ್ ಮೂಲಕ ಜೂನ್ 3,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

BMRCL ನೇಮಕಾತಿ 2022 ವಿದ್ಯಾರ್ಹತೆ :

BMRCL ನೇಮಕಾತಿ 2022 ವಿದ್ಯಾರ್ಹತೆ :

ಬೆಂಗಳೂರು ಮೆಟ್ರೋ ರೈಲ್ವೆ ನಿಗಮ ನಿಯಮಿತ (ಬಿಎಂಆರ್‌ಸಿಎಲ್) ನೇಮಕಾತಿಯ ಅಗ್ನಿಶಾಮಕ ನಿರೀಕ್ಷಕ ಹುದ್ದೆಗಳಿಗೆ ಬಿ.ಇ/ಬಿ.ಟೆಕ್, ಬಿ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಆದ್ಯತೆಯನ್ನು ನೀಡಲಾಗುವುದು.

BMRCL ನೇಮಕಾತಿ 2022 ವಯೋಮಿತಿ :

BMRCL ನೇಮಕಾತಿ 2022 ವಯೋಮಿತಿ :

ಬೆಂಗಳೂರು ಮೆಟ್ರೋ ರೈಲ್ವೆ ನಿಗಮ ನಿಯಮಿತ (ಬಿಎಂಆರ್‌ಸಿಎಲ್) ನೇಮಕಾತಿಯ ಅಗ್ನಿಶಾಮಕ ನಿರೀಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಗರಿಷ್ಟ 35 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

BMRCL ನೇಮಕಾತಿ 2022 ವೇತನ :

BMRCL ನೇಮಕಾತಿ 2022 ವೇತನ :

ಬೆಂಗಳೂರು ಮೆಟ್ರೋ ರೈಲ್ವೆ ನಿಗಮ ನಿಯಮಿತ (ಬಿಎಂಆರ್‌ಸಿಎಲ್) ನೇಮಕಾತಿಯ ಅಗ್ನಿಶಾಮಕ ನಿರೀಕ್ಷಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/-ರೂ ವೇತನವನ್ನು ನೀಡಲಾಗುವುದು.

BMRCL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

BMRCL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಬೆಂಗಳೂರು ಮೆಟ್ರೋ ರೈಲ್ವೆ ನಿಗಮ ನಿಯಮಿತ (ಬಿಎಂಆರ್‌ಸಿಎಲ್) ನೇಮಕಾತಿಯ ಅಗ್ನಿಶಾಮಕ ನಿರೀಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

BMRCL ನೇಮಕಾತಿ 2022 ಅರ್ಜಿ ಶುಲ್ಕ :

BMRCL ನೇಮಕಾತಿ 2022 ಅರ್ಜಿ ಶುಲ್ಕ :

ಬೆಂಗಳೂರು ಮೆಟ್ರೋ ರೈಲ್ವೆ ನಿಗಮ ನಿಯಮಿತ (ಬಿಎಂಆರ್‌ಸಿಎಲ್) ನೇಮಕಾತಿಯ ಅಗ್ನಿಶಾಮಕ ನಿರೀಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ಬಗ್ಗೆ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

BMRCL ನೇಮಕಾತಿ 2022 ಅರ್ಜಿ ಸಲ್ಲಿಕೆ :

BMRCL ನೇಮಕಾತಿ 2022 ಅರ್ಜಿ ಸಲ್ಲಿಕೆ :

ಬೆಂಗಳೂರು ಮೆಟ್ರೋ ರೈಲ್ವೆ ನಿಗಮ ನಿಯಮಿತ (ಬಿಎಂಆರ್‌ಸಿಎಲ್) ನೇಮಕಾತಿಯ ಅಗ್ನಿಶಾಮಕ ನಿರೀಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://english.bmrc.co.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಆನ್‌ಲೈನ್ ಅರ್ಜಿ ಸಲ್ಲಿಸಿದ ಬಳಿಕ ಅಭ್ಯರ್ಥಿಗಳು ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಅಗತ್ಯ ದಾಖಲೆಗಳನ್ನು ಲಗತ್ತಿಸಿ ನಂತರ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸಿ ಕಚೇರಿ ವಿಳಾಸಕ್ಕೆ ಜೂನ್ 3,2022ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿ ವಿಳಾಸ:
General Manager (HR), Bangalore Metro Rail Corporation Limited, III Floor, BMTC Complex, K.H Road, Shanthinagar, Bangalore - 560027.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
BMRCL recruitment 2022 notification has been released for 6 fire inspector posts. Interested candidates can apply before June 3.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X