ಬೆಂಗಳೂರು ಮೆಟ್ರೋದಲ್ಲಿ ಸೆಕ್ಷನ್ ಇಂಜಿನೀಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ ಸೆಕ್ಷನ್ ಇಂಜಿನೀಯರ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಪ್ರಕಟಣೆ ಹೊರಡಿಸಿದೆ. ಸೆಕ್ಷನ್ ಇಂಜಿನೀಯರ್ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಸೆಕ್ಷನ್ ಇಂಜಿನೀಯರ್ ವಿಭಾಗದಲ್ಲಿ ಒಟ್ಟು 26 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಬಿಇ. ಬಿಟೆಕ್ ಇನ್ ಸಿವಿಲ್ ಅಥವಾ ಡಿಪ್ಲೋಮಾ ಇನ್ ಸಿವಿಲ್ ಇಂಜಿನೀರಿಂಗ್ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 11 ಕೊನೆಯ ದಿನಾಂಕ.

ಬೆಂಗಳೂರು ಮೆಟ್ರೋದಲ್ಲಿ ಸೆಕ್ಷನ್ ಇಂಜಿನೀಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಸೆಕ್ಷನ್ ಇಂಜಿನೀಯರ್
Organisation ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಶನ್ ಲಿಮಿಟೆಡ್
Educational Qualification ಬಿಇ. ಬಿಟೆಕ್ ಇನ್ ಸಿವಿಲ್ ಅಥವಾ ಡಿಪ್ಲೋಮಾ ಇನ್ ಸಿವಿಲ್ ಇಂಜಿನೀರಿಂಗ್ ಪದವಿ
Experience ಫ್ರೆಶರ್ಸ್ ಕೂಡಾ ಅಪ್ಲೈ ಮಾಡಬಹುದು
Skills Required ಟೆಕ್ನಿಕಲ್ ಸ್ಕಿಲ್
Job Location ಬೆಂಗಳೂರು
Industry ರೈಲ್ವೇಸ್
Application End Date October 11, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ ಫಾಲೋ ಮಾಡುವುದರ ಮೂಲಕ ಅರ್ಜಿ ಸಲ್ಲಿಸಿ

ಸ್ಟೆಪ್ 1

ಸ್ಟೆಪ್ 1

ನಮ್ಮ ಮೆಟ್ರೋ ಆಫೀಶಿಯಲ್ ಸೈಟ್‌ಗೆ ಲಾಗಿನ್ ಆಗಿ

ಸ್ಟೆಪ್ 2

ಸ್ಟೆಪ್ 2

ಹೋಮ್‌ಪೇಜ್‌ನಲ್ಲ ಇರುವ ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3

ಸ್ಟೆಪ್ 3

ಸ್ಕ್ರೀನ್ ಮೇಲೆ ಹುದ್ದೆಯ ಲಿಸ್ಟ್ ಮೂಡುತ್ತದೆ

ಸ್ಟೆಪ್ 4

ಸ್ಟೆಪ್ 4

NOTIFICATION FOR CONTRACT APPOINTMENT- Section Engineer. No.: BMRCL/76/ADM/2018/PRJ/ dated: 12/09/2018 ಲಿಂಕ್ ಬಳಿ ಇರುವ ಆಫೀಶಿಯಲ್ ನೋಟೀಸ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 5

ಸ್ಟೆಪ್ 5

ಆಫೀಶಿಯಲ್ ನೋಟೀಸ್ ತೆರೆದುಕೊಳ್ಳುತ್ತದೆ, ಗಮನವಿಟ್ಟು ಓದಿಕೊಳ್ಳಿ

ಸ್ಟೆಪ್ 6

ಸ್ಟೆಪ್ 6

ಮತ್ತೆ ಬ್ಯಾಕ್ ಬಟನ್ ಕ್ಲಿಕ್ ಮಾಡಿ, ಹುದ್ದೆ ಲಿಂಕ್ ಬಳಿ ಇರುವ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 7

ಸ್ಟೆಪ್ 7

ಹುದ್ದೆಯ ಕುರಿತ್ತಂತೆ ಮಾಹಿತಿ ಮೂಡುತ್ತದೆ ಕೇರ್‌ಫುಲ್ ಆಗಿ ಓದಿಕೊಳ್ಳಿ

ಸ್ಟೆಪ್ 8

ಸ್ಟೆಪ್ 8

ಅಪ್ಲಿಕೇಶನ್ ಫಾರ್ಮ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 9

ಸ್ಟೆಪ್ 9

ಅಧಿಸೂಚನೆ ಸಂಖ್ಯೆ ಹಾಗೂ ಹುದ್ದೆ ಹೆಸರು ನಮೂದಿಸಿ

ಸ್ಟೆಪ್ 10

ಸ್ಟೆಪ್ 10

ಅರ್ಜಿ ತೆರೆದುಕೊಳ್ಳುತ್ತದೆ

  • ಸ್ಟೆಪ್ 11: ಅರ್ಜಿ ಭರ್ತಿ ಮಾಡಿದ ಬಳಿಕ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ, ಅರ್ಜಿಯ ಪ್ರಿಂಟೌಟ್ ತೆಗೆದು ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ

ಅಂಚೆ ವಿಳಾಸ:

Most Read: ಇಂಡಿಯನ್ ಕೋಸ್ಟ್ ಗಾರ್ಡ್ 10ನೇ ತರಗತಿ ಪಾಸಾದವರಿಂದ ಅರ್ಜಿ ಆಹ್ವಾನ

ಅರ್ಜಿ ಕವರ್ ಮೇಲೆ ಹುದ್ದೆ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ

General Manager(HR),
Bangalore Metro Rail Corporation Limited,
IIIFloor, BMTC Complex,
K. H. Road,Shanthinagar,
Bangalore, 560027

More News  

For Quick Alerts
ALLOW NOTIFICATIONS  
For Daily Alerts

English summary
Bangalore Metro Rail Corporation Limited, a Joint Venture of Government of India and Government of Karnataka invites applications from qualified and experienced personnel for appointment to Engineering position in the Project Wing
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+