ಬಿಎಂಟಿಸಿಯಲ್ಲಿ ವಿವಿಧ 2225 ಹುದ್ದೆಗಳ ನೇಮಕಾತಿಗೆ ಅರ್ಜೆ ಆಹ್ವಾನ

ಚಾಲಕ, ನಿರ್ವಾಹಕ, ಸಹಾಯಕ ಸಂಚಾರ ನಿರೀಕ್ಷಿಕ, ಭದ್ರತಾ ರಕ್ಷಕ, ಕುಶಲಕರ್ಮಿ ಹಾಗೂ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ನೇರ ನೇಮಕಾತಿ ನಡೆಯುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ 2225 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಚಾಲಕ, ನಿರ್ವಾಹಕ, ಸಹಾಯಕ ಸಂಚಾರ ನಿರೀಕ್ಷಿಕ, ಭದ್ರತಾ ರಕ್ಷಕ, ಕುಶಲಕರ್ಮಿ ಹಾಗೂ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ನೇರ ನೇಮಕಾತಿ ನಡೆಯುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಬಿಎಂಟಿಸಿಯಲ್ಲಿ 225 ಹುದ್ದೆಗಳ ನೇಮಕಾತಿ

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್ಲೈನ್ ಮೂಲಕ ಸಲ್ಲಿಸಬಹುದಾಗಿದ್ದು, ಇತರೆ ಮೂಲಗಳಿಂದ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಹುದ್ದೆಗಳ ವಿವರ

ಬಿಎಂಟಿಸಿಯಲ್ಲಿ 225 ಹುದ್ದೆಗಳ ನೇಮಕಾತಿ

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ: 11-12-2017
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-12-2017

ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ www.mybmtc.com ಗಮನಿಸಲು ಸೂಚಿಸಲಾಗಿದೆ.

More News  

For Quick Alerts
ALLOW NOTIFICATIONS  
For Daily Alerts

English summary
BMTC Direct recruitment for Driver, Administrator, Assistant Navigator Executive, Security Defender, Artisan and Technical Assistant positions.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+