BMTC Recruitment 2021 : 500 ಮೆಕ್ಯಾನಿಕ್ ಡೀಸೆಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ 500 ಮೆಕ್ಯಾನಿಕ್ ಡೀಸೆಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 30,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿಯಲ್ಲಿ ಕೇಳಲಾಗಿರುವ ಅರ್ಹತೆ, ವಯೋಮಿತಿ, ವೇತನ ಮತ್ತು ಇತರೆ ಮಾಹಿತಿಗಳನ್ನು ತಿಳಿಯಲು ಮುಂದೆ ಓದಿ.

ಬಿಎಂಟಿಸಿಯಲ್ಲಿ 500 ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ :

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೇಮಕಾತಿಯ ಮೆಕ್ಯಾನಿಕ್ ಡೀಸೆಲ್ ಹುದ್ದೆಗಳಿಗೆ
10ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನ:

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೇಮಕಾತಿಯ ಮೆಕ್ಯಾನಿಕ್ ಡೀಸೆಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 8,000/- ರಿಂದ 9,000/-ರೂ ಸ್ಟೈಫೆಂಡ್ ಅನ್ನು ನೀಡಲಾಗುವುದು.

ವಯೋಮಿತಿ :

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೇಮಕಾತಿಯ ಮೆಕ್ಯಾನಿಕ್ ಡೀಸೆಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಲು ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ :

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೇಮಕಾತಿಯ ಮೆಕ್ಯಾನಿಕ್ ಡೀಸೆಲ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ :

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೇಮಕಾತಿಯ ಮೆಕ್ಯಾನಿಕ್ ಡೀಸೆಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಲು ಅರ್ಜಿ ಶುಲ್ಕದ ವಿವರ ತಿಳಿಯಲು ಅಧಿಕೃತ ಅಧಿಸೂಚನೆಯನ್ನು ಓದಬಹುದು.

ಅರ್ಜಿ ಸಲ್ಲಿಕೆ:

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೇಮಕಾತಿಯ ಮೆಕ್ಯಾನಿಕ್ ಡೀಸೆಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಲು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://mybmtc.karnataka.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 30,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮತ್ತು ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
BMTC recruitment 2021 notification has been released for 500 mechanic diesel posts. Interested candidates can apply before November 30.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X