BMTC Recruitment 2022 : 300 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ 300 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಉದ್ಯೋಗಾವಕಾಶ

ಅಧಿಸೂಚನೆಯನ್ನು ಓದಿದ ನಂತರ ಪೂರ್ಣಾವಧಿಯಲ್ಲಿ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಫೆಬ್ರವರಿ 25,2022 ರಿಂದ ಮಾರ್ಚ್ 30,2022ರೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

BMTC ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

BMTC ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಎಸ್‌ಎಸ್‌ಎಲ್‌ಸಿ ಅಥವಾ ಐಟಿಐ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

BMTC ನೇಮಕಾತಿ 2022 ವಯೋಮಿತಿ :

BMTC ನೇಮಕಾತಿ 2022 ವಯೋಮಿತಿ :

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಮಾರ್ಚ್ 30,2022ರ ಅನ್ವಯ ಕನಿಷ್ಟ 16 ರಿಂದ ಗರಿಷ್ಟ 26 ವರ್ಷ ವಯೋಮಿತಿಯೊಳಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

BMTC ನೇಮಕಾತಿ 2022 ವೇತನದ ವಿವರ :

BMTC ನೇಮಕಾತಿ 2022 ವೇತನದ ವಿವರ :

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಎಸ್‌ಎಸ್‌ಎಲ್‌ಸಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳಿಗೆ 6,000/-ರೂ ಮತ್ತು ಐಟಿಐ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳಿಗೆ 7,000/-ರೂ ತರಬೇತಿ ಭತ್ಯೆಯನ್ನು ನೀಡಲಾಗುವುದು.

BMTC ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

BMTC ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

BMTC ನೇಮಕಾತಿ 2022 ಅರ್ಜಿ ಶುಲ್ಕ :

BMTC ನೇಮಕಾತಿ 2022 ಅರ್ಜಿ ಶುಲ್ಕ :

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ಅಧಿಸೂಚನೆಯನ್ನು ಓದಬಹುದು.

BMTC ನೇಮಕಾತಿ 2022 ಅರ್ಜಿ ಸಲ್ಲಿಕೆ :

BMTC ನೇಮಕಾತಿ 2022 ಅರ್ಜಿ ಸಲ್ಲಿಕೆ :

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://www.apprenticeshipindia.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ನಂತರ ಅರ್ಜಿಯ ಪ್ರತಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಮಾರ್ಚ್ 30,2022ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿ ವಿಳಾಸ:
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ,
ತರಬೇತಿ ಕೇಂದ್ರ,
2ನೇ ಮಹಡಿ,
ಶಾಂತಿನಗರ ಬಸ್ ನಿಲ್ದಾಣ,
ಬೆಂಗಳೂರು - 560027. 

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
BMTC recruitment 2022 notification has been released for 300 apprentice Posts. Interested candidates can apply before March 30.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+