BMTC Recruitment 2022 : ಸಾಫ್ಟ್‌ವೇರ್ ಇಂಜಿನಿಯರ್ ಮತ್ತು ಸಿಸ್ಟಂ ಅಡ್ಮಿನಿಸ್ಟ್ರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಮತ್ತು ಸಿಸ್ಟಂ ಅಡ್ಮಿನಿಸ್ಟ್ರೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

 

ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜೂನ್ 23 ರಿಂದ ಜುಲೈ 8,2022ರೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಉದ್ಯೋಗಾವಕಾಶ

BMTC ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ನೇಮಕಾತಿಯ ಸಾಫ್ಟ್‌ವೇರ್ ಇಂಜಿನಿಯರ್ ಮತ್ತು ಸಿಸ್ಟಂ ಅಡ್ಮಿನಿಸ್ಟ್ರೇಟರ್ ಹುದ್ದೆಗಳಿಗೆ ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಬಿ.ಎಸ್ಸಿ, ಸಿಎಸ್, ಬಿ.ಟೆಕ್, ಬಿ.ಇ, ಎಂಸಿಎ, ಎಂ.ಎಸ್ಸಿ, ಡಿಪ್ಲೋಮಾ, ಸಿಎಸ್, ಬಿಸಿಎ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

 

BMTC ನೇಮಕಾತಿ 2022 ವಯೋಮಿತಿ :

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ನೇಮಕಾತಿಯ ಸಾಫ್ಟ್‌ವೇರ್ ಇಂಜಿನಿಯರ್ ಮತ್ತು ಸಿಸ್ಟಂ ಅಡ್ಮಿನಿಸ್ಟ್ರೇಟರ್ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

BMTC ನೇಮಕಾತಿ 2022 ವೇತನದ ವಿವರ :

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ನೇಮಕಾತಿಯ ಸಾಫ್ಟ್‌ವೇರ್ ಇಂಜಿನಿಯರ್ ಮತ್ತು ಸಿಸ್ಟಂ ಅಡ್ಮಿನಿಸ್ಟ್ರೇಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಉದ್ಯೋಗಾವಕಾಶ

BMTC ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ನೇಮಕಾತಿಯ ಸಾಫ್ಟ್‌ವೇರ್ ಇಂಜಿನಿಯರ್ ಮತ್ತು ಸಿಸ್ಟಂ ಅಡ್ಮಿನಿಸ್ಟ್ರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

BMTC ನೇಮಕಾತಿ 2022 ಅರ್ಜಿ ಶುಲ್ಕ :

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ನೇಮಕಾತಿಯ ಸಾಫ್ಟ್‌ವೇರ್ ಇಂಜಿನಿಯರ್ ಮತ್ತು ಸಿಸ್ಟಂ ಅಡ್ಮಿನಿಸ್ಟ್ರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ಅಧಿಸೂಚನೆಯನ್ನು ಓದಬಹುದು.

BMTC ನೇಮಕಾತಿ 2022 ಅರ್ಜಿ ಸಲ್ಲಿಕೆ :

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ನೇಮಕಾತಿಯ ಸಾಫ್ಟ್‌ವೇರ್ ಇಂಜಿನಿಯರ್ ಮತ್ತು ಸಿಸ್ಟಂ ಅಡ್ಮಿನಿಸ್ಟ್ರೇಟರ್ ಹುದ್ದೆಗಳಿಗೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://mybmtc.karnataka.gov.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳೊಂದಿಗೆ systemsupervisor@mybmtc.com ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಜುಲೈ 8,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
BMTC recruitment 2022 notification has been released for software engineer and system administrator Posts. Interested candidates can apply before July 8.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X