BNPM Recruitment 2019: 3 ಫಿನಾನ್ಸ್ ಪ್ರೊಫೆಷನಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ (ಬಿಎನ್‌ಪಿಎಂ) 3 ಫಿನಾನ್ಸ್ ಪ್ರೊಫೆಷನಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಡಿಸೆಂಬರ್ 31,2019ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಬಿಎನ್‌ಪಿಎಂ ನಲ್ಲಿ ಉದ್ಯೋಗಾವಕಾಶ...ಡಿ.31ರೊಳಗೆ ಅರ್ಜಿ ಹಾಕಿ

CRITERIA DETAILS
Name Of The Posts ಫಿನಾನ್ಸ್ ಪ್ರೊಫೆಷನಲ್
Organisation ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ (ಬಿಎನ್‌ಪಿಎಂ)
Educational Qualification ಎಂಬಿಎ,ಎಂಕಾಂ ಮತ್ತು ಸಿಎ
Job Location ಮೈಸೂರು (ಕರ್ನಾಟಕ)
Salary Scale ತಿಂಗಳಿಗೆ 30,000/-ರೂ
Application Start Date December 19, 2019
Application End Date December 31, 2019

ವಿದ್ಯಾರ್ಹತೆ:

ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನೇಮಕಾತಿ ನಿಯಮಾನುಸಾರ ಎಂಬಿಎ, ಎಂಕಾಂ ಮತ್ತು ಸಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಡಿಸೆಂಬರ್ 31,2019ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನದ ವಿವರ:

ಫಿನಾನ್ಸ್ ಪ್ರೊಫೆಷನಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ (ಬಿಎನ್‌ಪಿಎಂ)ನ ಅಧಿಕೃತ ವೆಬ್‌ಸೈಟ್‌ https://www.bnpmindia.com/ ಗೆ ಭೇಟಿ ನೀಡಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಿ. ಅರ್ಜಿಯಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಡಿಸೆಂಬರ್ 31,2019ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಕಚೇರಿಯ ವಿಳಾಸ:

ದಿ ಮ್ಯಾನೇಜಿಂಗ್ ಡೈರೆಕ್ಟರ್,
ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್,
ಅಡ್ಮಿನಿಸ್ಟ್ರೇಟಿವ್ ಬ್ಯುಲ್ಡಿಂಗ್, ಪೇಪರ್ ಮಿಲ್ ಕಾಂಪೌಂಡ್,
ನೋಟ್ ಮುದ್ರಣ ನಗರ,
ಮೈಸೂರು-570003.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನಿಗದಿತ ಅರ್ಜಿ ನಮೂನೆಯನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
BNPM recruitment 2019 notification has been released on official website for the recruitment of 3 finance professional posts. Interested candidates can apply before 31st December 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+