ಬ್ಯಾಂಕ್ ಆಫ್ ಬರೋಡಾ ನೇಮಕಾತಿ 2019 : ಎಂಡಿ ಮತ್ತು ಸಿಇಓ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ಯಾಂಕ್ ಆಫ್ ಬರೋಡ ಫೈನಾನ್ಷಿಯಲ್ ಸಲ್ಯೂಷನ್ಸ್ ಲಿಮಿಟೆಡ್ ನೇಮಕಾತಿ ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಸಿಇಓಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿಕೊಂಡು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಜೂನ್ 26,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಬ್ಯಾಂಕ್ ಆಫ್ ಬರೋಡಾ ಫೈನಾನ್ಷಿಯಲ್ ಸಲ್ಯೂಷನ್ಸ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಸಿಇಓ
Organisation ಬ್ಯಾಂಕ್ ಆಫ್ ಬರೋಡ ಫಿನಾನ್ಷಿಯಲ್ ಸಲ್ಯೂಷನ್ಸ್ ಲಿಮಿಟೆಡ್ (ಬಿಓಬಿ ಫಿನಾನ್ಷಿಯಲ್)
Educational Qualification ಎಂಬಿಎ ಅಥವಾ ಸಿಎ
Job Location ಮುಂಬೈ, ಭಾರತದೆಲ್ಲೆಡೆ
Salary Scale ನೇಮಕಾತಿಯ ನಿಯಮಾನುಸಾರ ವೇತನ
Application Start Date June 3, 2019
Application End Date June 26, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಎಂಬಿಎ ಅಥವಾ ಸಿಎ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಬ್ಯಾಂಕ್ ಆಫ್ ಬರೋಡ ಫಿನಾನ್ಷಿಯಲ್ ಸಲ್ಯೂಷನ್ಸ್ ಲಿಮಿಟೆಡ್ ನೇಮಕಾತಿಯ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಸ್ಥೆಯ ನೇಮಕಾತಿಯ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಬ್ಯಾಂಕ್ ಆಫ್ ಬರೋಡ ಫಿನಾನ್ಷಿಯಲ್ ಸಲ್ಯೂಷನ್ಸ್ ಲಿಮಿಟೆಡ್‌ನ ಅಧಿಕೃತ ವೆಬ್‌ಸೈಟ್‌ https://www.bobfinancial.com/ ಗೆ ಹೋಗಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ನಿಮ್ಮ ರೆಸ್ಯುಮೆಯನ್ನು [email protected] ಮೇಲ್ ವಿಳಾಸಕ್ಕೆ ಜೂನ್ 26,2019 ರೊಳಗೆ ಮೇಲ್ ಮಾಡುವ ಮೂಲಕ ನಿಮ್ಮ ಅರ್ಜಿಯನ್ನು ಸಲ್ಲಿಸಬಹುದು.

ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
BOB Financial Solutions Limited Recruitment 2019-20:Apply for Managing Director & CEO Vacancies. Bank of Baroda Financial Solutions Limited (BOB Financial Solutions Limited) invited Online applications from eligible and interested candidates to fill up Managing Director & CEO Post through BOB Financial Solutions Limited official notification 2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X