ಬಿಓಬಿ ಫೈನಾನ್ಷಿಯಲ್ ಸಲ್ಯೂಷನ್ಸ್ ಲಿಮಿಟೆಡ್ ಮ್ಯಾನೇಜರ್ ಅಥವಾ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ಯಾಂಕ್ ಆಫ್ ಬರೋಡ ಫೈನಾನ್ಷಿಯಲ್ ಸಲ್ಯೂಷನ್ಸ್ ಲಿಮಿಟೆಡ್ ನೇಮಕಾತಿ ಮ್ಯಾನೇಜರ್ ಅಥವಾ ಅಸಿಸ್ಟೆಂಟ್ ಮ್ಯಾನೇಜರ್ ಅಥವಾ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿಕೊಂಡು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಿ ಅಲ್ಲಿ ತಮ್ಮ ಬಯೋಡೇಟಾ ಮತ್ತು ದಾಖಲಾತಿಗಳನ್ನು ಮೇಲ್ ಮಾಡುವ ಮೂಲಕ ಅರ್ಜಿಯನ್ನು ಏಪ್ರಿಲ್ 3 ,2019 ರೊಳಗೆ ಸಲ್ಲಿಸಬಹುದು.

ಬ್ಯಾಂಕ್ ಆಫ್ ಬರೋಡಾ ಫೈನಾನ್ಷಿಯಲ್ ಸಲ್ಯೂಷನ್ಸ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಮ್ಯಾನೇಜರ್ ಅಥವಾ ಅಸಿಸ್ಟೆಂಟ್ ಮ್ಯಾನೇಜರ್ ಅಥವಾ ಅಧಿಕಾರಿ ಹುದ್ದೆಗಳು
Organisation ಬ್ಯಾಂಕ್ ಆಫ್ ಬರೋಡ ಫೈನಾನ್ಷಿಯಲ್ ಸಲ್ಯೂಷನ್ಸ್ ಲಿಮಿಟೆಡ್
Educational Qualification ಪದವಿ, ಸ್ನಾತಕೋತ್ತರ ಪದವಿ, ಬಿ.ಇ / ಬಿ.ಎಸ್ಸಿ / ಡಿಪ್ಲೋಮಾ , ಬಿ.ಟೆಕ್ ,ಬಿಸಿಎ, ಎಲ್‌ಎಲ್‌ಬಿ ಅಥವಾ ಕಾನೂನಿನಲ್ಲಿ ಸ್ನಾತಕೋತ್ತರ ಪದವಿ
Job Location ಭಾರತದೆಲ್ಲೆಡೆ
Salary Scale ಹುದ್ದೆಗಳಿಗನುಸಾರ
Application Start Date March 13, 2019
Application End Date April 3, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆಪದವಿ, ಸ್ನಾತಕೋತ್ತರ ಪದವಿ, ಬಿ.ಇ / ಬಿ.ಎಸ್ಸಿ / ಡಿಪ್ಲೋಮಾ , ಬಿ.ಟೆಕ್ ,ಬಿಸಿಎ, ಎಲ್‌ಎಲ್‌ಬಿ ಅಥವಾ ಕಾನೂನಿನಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಈ ಹುದ್ದೆಗಳಿಗೆ ಗರಿಷ್ಟ 55 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್ ನಲ್ಲಿ ಬಿಓಬಿ ಫೈನಾನ್ಷಿಯಲ್ ಸಲ್ಯೂಷನ್ಸ್ ಲಿಮಿಟೆಡ್ ನ ಅಧಿಕೃತ ವೆಬ್‌ಸೈಟ್ ನಲ್ಲಿ ತಮ್ಮ ಬಯೋಡೇಟಾ ಮತ್ತು ದಾಖಲಾತಿಗಳನ್ನ ಈ ವಿಳಾಸಕ್ಕೆ [email protected] ಮೇಲ್ ಮಾಡುವ ಮೂಲಕ ಏಪ್ರಿಲ್ 3,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಹುದ್ದೆಗಳ ಬಗೆಗಿನ ಮಾಹಿತಿಯನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅಧಿಕೃತ ವೆಬ್‌ಸೈಟ್ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Bank of Baroda Financial Solutions Limited (BOB Financial Solutions Limited) is going to recruit candidates to fill their Manager or Assistant Manager or Officer in Mumbai, Bangalore, Delhi, All India. Job Aspirants are requested to go through official website of BOB Financial Solutions Limited job notification 2019 before apply. Eligible candidates can apply online through the official website, https://www.bobfinancial.com/ Last Date to submit the online application form is 03rd April 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+