ಬಿಓಬಿ ಫೈನಾನ್ಷಿಯಲ್ ಸಲ್ಯೂಷನ್ಸ್ ಲಿಮಿಟೆಡ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ಯಾಂಕ್ ಆಫ್ ಬರೋಡ ಫೈನಾನ್ಷಿಯಲ್ ಸಲ್ಯೂಷನ್ಸ್ ಲಿಮಿಟೆಡ್ ನೇಮಕಾತಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿಕೊಂಡು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಿ ಅಲ್ಲಿ ತಮ್ಮ ಬಯೋಡೇಟಾ ಮತ್ತು ದಾಖಲಾತಿಗಳನ್ನು ಮೇಲ್ ಮಾಡುವ ಮೂಲಕ ಅರ್ಜಿಯನ್ನು ಮಾರ್ಚ್ 20,2019 ರೊಳಗೆ ಸಲ್ಲಿಸಬಹುದು.

 ಬ್ಯಾಂಕ್ ಆಫ್ ಬರೋಡಾ ಫೈನಾನ್ಷಿಯಲ್ ಸಲ್ಯೂಷನ್ಸ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ವಿವಿಧ ಹುದ್ದೆಗಳು
Organisation ಬ್ಯಾಂಕ್ ಆಫ್ ಬರೋಡ ಫೈನಾನ್ಷಿಯಲ್ ಸಲ್ಯೂಷನ್ಸ್ ಲಿಮಿಟೆಡ್
Educational Qualification ಪದವಿ ಅಥವಾ ಸ್ನಾತಕೋತ್ತರ ಪದವಿ
Job Location ಭಾರತದೆಲ್ಲೆಡೆ
Salary Scale ಹುದ್ದೆಗಳಿಗನುಸಾರ
Application Start Date February 27, 2019
Application End Date March 20, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಪದವಿ ಅಥವಾ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಈ ಹುದ್ದೆಗಳಿಗೆ ಮಾರ್ಚ್ 20,2019 ರ ಅನ್ವಯ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್ ನಲ್ಲಿ ಬಿಓಬಿ ಫೈನಾನ್ಷಿಯಲ್ ಸಲ್ಯೂಷನ್ಸ್ ಲಿಮಿಟೆಡ್ ನ ಅಧಿಕೃತ ವೆಬ್‌ಸೈಟ್ ನಲ್ಲಿ ತಮ್ಮ ಬಯೋಡೇಟಾ ಮತ್ತು ದಾಖಲಾತಿಗಳನ್ನ ಈ ವಿಳಾಸಕ್ಕೆ [email protected] ಮೇಲ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಈ ಹುದ್ದೆಗಳ ಬಗೆಗಿನ ಮಾಹಿತಿಯನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅಧಿಕೃತ ವೆಬ್‌ಸೈಟ್ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
BOB Financial Solutions Limited recruiting candidates to fill their Manager & Officer job posts in Across India. Job Aspirants are requested to go through official website BOB Financial Solutions Limited job notification 2019 before apply. BOB Financial Solutions Limited recruitment board, applications are accepting in Online mode.The official website of BOB Financial Solutions Limited is https://www.bobfinancial.com/
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+