ಬಿಒಬಿ ಫೈನಾಂಶಿಯಲ್ ಸೊಲ್ಯುಶನ್ಸ್ ಲಿಮಿಟೆಡ್ ನಲ್ಲಿ ಚೀಫ್ ರಿಸ್ಕ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ಯಾಂಕ್ ಆಫ್ ಬರೋಡಾ ಫೈನಾಂಶಿಯಲ್ ಸೊಲ್ಯುಶನ್ಸ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಚೀಫ್ ರಿಸ್ಕ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

By Nishmitha Bekal

ಬ್ಯಾಂಕ್ ಆಫ್ ಬರೋಡಾ ಫೈನಾಂಶಿಯಲ್ ಸೊಲ್ಯುಶನ್ಸ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಚೀಫ್ ರಿಸ್ಕ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ವೇತನ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಕೆ ಹೇಗೆ, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಸೇರಿದಂತೆ ಹುದ್ದೆಗೆ ಸಂಬಂಧಪಟ್ಟ ಕಂಪ್ಲೀಟ್ ಮಾಹಿತಿ ಇಲ್ಲಿದೆ ಮುಂದಕ್ಕೆ ಓದಿ.

ಬಿಒಬಿ ಫೈನಾಂಶಿಯಲ್ ಸೊಲ್ಯುಶನ್ಸ್ ಲಿಮಿಟೆಡ್ ನಲ್ಲಿ ಚೀಫ್ ರಿಸ್ಕ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನೇಮಕಗೊಂಡ ಅಭ್ಯರ್ಥಿಗಳು ತಿಂಗಳಿಗೆ ಕಂಪನಿ ನಿಮಯದ ಅನ್ವಯ ವೇತನ ಪಡೆಯಬಹುದಾಗಿದೆ. ಅರ್ಜಿ ಸಲ್ಲಿಕೆಗೆ ನವಂಬರ್ 21, 2018 ಕೊನೆಯ ದಿನಾಂಕ. ಹುದ್ದೆಯ ಕುರಿತು ಹೆಚ್ಚಿನ ಮಾಹಿತಿಗೆ 022- 4206854 ಈ ಸಂಖ್ಯೆ ಸಂಪರ್ಕಿಸಿ.

ಬ್ಯಾಂಕ್ ಆಫ್ ಬರೋಡಾ ಫೈನಾಂಶಿಯಲ್ ಸೊಲ್ಯುಶನ್ಸ್ ಲಿಮಿಟೆಡ್ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಚೀಫ್ ರಿಸ್ಕ್ ಆಫೀಸರ್
Organisation ಬ್ಯಾಂಕ್ ಆಫ್ ಬರೋಡಾ ಫೈನಾಂಶಿಯಲ್ ಸೊಲ್ಯುಶನ್ಸ್ ಲಿಮಿಟೆಡ್
Educational Qualification ಪಿಜಿ ಅಥವಾ ಪಿಹೆಚ್ ಡಿ
Experience 12 ವರ್ಷ
Job Location ಮುಂಬಯಿ
Industry ಬ್ಯಾಂಕಿಂಗ್
Application Start Date October 31, 2018
Application End Date November 21, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ರೆಸ್ಯೂಮ್ ತಯಾರಿಸಿ
  • ಸ್ಟೆಪ್ 2: ಬಿಎಫ್ ಎಸ್ ಎಲ್ ಗೆ ರೆಸ್ಯೂಮ್ ಮೇಲ್ ಮಾಡಿ

ಮೇಲ್ ಮಾಡಬೇಕಾದ ವಿಳಾಸ:

More Read: ಇಂಡಿಯನ್ ಆಯಿಲ್ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ ಎಕ್ಸ್‌ಕ್ಯುಟೀವ್ ಡೈರೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮೇಲ್ ಸಬ್‌ಜೆಕ್ಟ್ ನಲ್ಲಿ ಹುದ್ದೆಯ ಹೆಸರು ನಮೂದಿಸಿ, [email protected] ಈ ವಿಳಾಸಕ್ಕೆ ಮೇಲ್ ಮಾಡಿ

ಹುದ್ದೆಯ ಕುರಿತು ಕಂಪ್ಲೀಟ್ ಮಾಹಿತಿಗೆ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
BOB Financial Solutions Limited (BFSL) has released an employment notification calling out for aspirants to apply for the post of Chief Risk Officer. Those interested can check out the eligibility, salary scale, how to apply and the complete details of the government job here.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+