ಭಾರತ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಹಲವಾರು ಇಲಾಖೆಯಲ್ಲಿ ಟ್ರೈನೀಸ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು ಅರ್ಜಿ ಸಲ್ಲಿಕೆಗೆ ನವಂಬರ್ 26 ಕೊನೆಯ ದಿನಾಂಕವಾಗಿರುತ್ತದೆ. ವೇತನ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಕೆ ಹೇಗೆ, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಸೇರಿದಂತೆ ಹುದ್ದೆಗೆ ಸಂಬಂಧಪಟ್ಟ ಕಂಪ್ಲೀಟ್ ಮಾಹಿತಿ ಇಲ್ಲಿದೆ ಮುಂದಕ್ಕೆ ಓದಿ.

ಲಿಖಿತ ಪರೀಕ್ಷೆ, ಸ್ಕಿಲ್ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆ ಮೂಲಕ ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಲಿಖಿತ ಪರೀಕ್ಷೆ ಮುನ್ನ ಅಭ್ಯರ್ಥಿಗಳನ್ನ ಶಾರ್ಟ್ ಲಿಸ್ಟ್ ಮಾಡಿ ಪ್ರಕಟಿಸಲಾಗುತ್ತದೆ.
ಭಾರತ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:
| CRITERIA | DETAILS |
| Name Of The Posts | ಕೆಮಿಸ್ಟ್ ಟ್ರೈನೀ, ಆಪರೇಟರ್ ಟ್ರೈನೀ, ಜನರಲ್ ವರ್ಕ್ ಮೆನ್ ಬಿ ಟ್ರೈನೀ |
| Organisation | ಭಾರತ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ |
| Educational Qualification | ಕೆಮಿಸ್ಟ್ ಟ್ರೈನೀ ಹುದ್ದೆಗೆ ಎಂಎಸ್ ಸಿ ಕೆಮಸ್ಟ್ರಿ ಹಾಗೂ ಉಳಿದ ಹುದ್ದೆಗಳಿಗೆ ಡಿಪ್ಲೋಮಾ |
| Experience | ಫ್ರೆಶರ್ಸ್ ಕೂಡಾ ಅಪ್ಲೈ ಮಾಡಬಹುದು |
| Skills Required | ಟೆಕ್ನಿಕಲ್ ಸ್ಕಿಲ್ |
| Job Location | ಕೊಚ್ಚಿ |
| Industry | ಪೆಟ್ರೋಲಿಯಂ |
| Application Start Date | November 12, 2018 |
| Application End Date | November 26, 2018 |
ಅರ್ಜಿ ಸಲ್ಲಿಕೆ ಹೇಗೆ:
ಈ ಕೆಳಗಿನ ಸ್ಟೆಪ್ ಮೂಲಕ ಅರ್ಜಿ ಸಲ್ಲಿಸಿ
ಸ್ಟೆಪ್ 1
ಭಾರತ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ಆಫೀಶಿಯಲ್ ಸೈಟ್‌ಗೆ ಲಾಗಿನ್ ಆಗಿ
ಸ್ಟೆಪ್ 2
ಹೋಮ್‌ಪೇಜ್‌ನಲ್ಲಿ ಇರುವ ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3
ಕರೆಂಟ್ ಓಪನಿಂಗ್ಸ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4
ಈ ಲಿಂಕ್ ಮೇಲೆ ಕ್ಲಿಕ್ ಮಾಡಿ Recruitment of Chemist Trainee / Operator Trainee / General Workman-B (Trainee) positions in Kochi Refinery.
ಸ್ಟೆಪ್ 5
ಪ್ರಮುಖ ಸೂಚನೆಗಳನ್ನ ಗಮನವಿಟ್ಟು ಓದಿಕೊಳ್ಳಿ
ಸ್ಟೆಪ್ 6
ಅರ್ಜಿಯಲ್ಲಿ ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ
ಸ್ಟೆಪ್ 7
ಘೋಷಣೆ ಓದಿದ ಬಳಿಕ ಚೆಕ್ ಬಾಕ್ಸ್ ಒಳಗೆ ಕ್ಲಿಕ್ ಮಾಡಿ
ಸ್ಟೆಪ್ 8
ಅರ್ಜಿ ಭರ್ತಿ ಮಾಡಿದ ಬಳಿಕ ಸಬ್ ಮಿಟ್ ಬಟನ್ ಕ್ಲಿಕ್ ಮಾಡಿ


Click it and Unblock the Notifications











