BPCL Recruitment 2022 : ಜ್ಯೂನಿಯರ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ್ ಪೆಟ್ರೋಲಿಯಂ ಕರ್ಪೋರೇಶನ್ ಲಿಮಿಟೆಡ್ ನಲ್ಲಿ ಜ್ಯೂನಿಯರ್ ಎಕ್ಸಿಕ್ಯುಟಿವ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಭಾರತೀಯ ನಾಗರಿಕರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 22,2022 ರಿಂದ ಫೆಬ್ರವರಿ 7,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಬಿಪಿಸಿಎಲ್ ನಲ್ಲಿ ಜ್ಯೂನಿಯರ್ ಎಕ್ಸಿಕ್ಯುಟಿವ್ ಹುದ್ದೆಗಳ ನೇಮಕಾತಿ

BPCL ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ಭಾರತ್ ಪೆಟ್ರೋಲಿಯಂ ಕರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಜ್ಯೂನಿಯರ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಪದವಿ; ಬಿ.ಟೆಕ್/ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಜೊತೆಗೆ ಅಭ್ಯರ್ಥಿಗಳು 10 ವರ್ಷಗಳ ವೃತ್ತಿ ಅನುಭವವನ್ನು ಹೊಂದಿರಬೇಕು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

BPCL ನೇಮಕಾತಿ 2022 ವಯೋಮಿತಿ :

ಭಾರತ್ ಪೆಟ್ರೋಲಿಯಂ ಕರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಜ್ಯೂನಿಯರ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಫೆಬ್ರವರಿ 1,2022ರ ಅನ್ವಯ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

BPCL ನೇಮಕಾತಿ 2022 ವೇತನ ವಿವರ :

ಭಾರತ್ ಪೆಟ್ರೋಲಿಯಂ ಕರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಜ್ಯೂನಿಯರ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/- ರಿಂದ 1,20,000/-ರೂಗಳ ವರೆಗೆ ವೇತನ ನೀಡಲಾಗುವುದು.

BPCL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಭಾರತ್ ಪೆಟ್ರೋಲಿಯಂ ಕರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಜ್ಯೂನಿಯರ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ/ಕಂಪ್ಯೂಟರ್ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

BPCL ನೇಮಕಾತಿ 2022 ಅರ್ಜಿ ಶುಲ್ಕ :

ಭಾರತ್ ಪೆಟ್ರೋಲಿಯಂ ಕರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಜ್ಯೂನಿಯರ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

BPCL ನೇಮಕಾತಿ 2022 ಅರ್ಜಿ ಸಲ್ಲಿಸುವುದು ಹೇಗೆ :

ಭಾರತ್ ಪೆಟ್ರೋಲಿಯಂ ಕರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಜ್ಯೂನಿಯರ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://www.bharatpetroleum.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಿಕೊಳ್ಳಿ. ತದನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜನವರಿ 22,2022 ರಿಂದ ಫೆಬ್ರವರಿ 7,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
BPCL recruitment 2022 notification has been released for junior executive posts. Interested candidates can apply before January 7.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+