BPNL Recruitment 2020: 3764 ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಪಶುಪಾಲನ ನಿಗಮ ನಿಯಮಿತವು 3764 ಟ್ರೈನಿಂಗ್ ಅಸಿಸ್ಟೆಂಟ್, ಟ್ರೈನಿಂಗ್ ಕೋ-ಆರ್ಡಿನೇಟರ್, ಟ್ರೈನಿಂಗ್ ಇನ್‌ಚಾರ್ಜ್ ಮತ್ತು ಟ್ರೈನಿಂಗ್ ಕಂಟ್ರೋಲ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಡಿಸೆಂಬರ್ 21,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳನ್ನು ತಿಳಿಯಲು ಮುಂದೆ ಓದಿ.

ಬಿಪಿಎನ್‌ಎಲ್ ನಲ್ಲಿ ಉದ್ಯೋಗಾವಕಾಶ...ಡಿ.21ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

10ನೇ ತರಗತಿ, 12ನೇ ತರಗತಿ/ಎಸ್‌ಎಸ್‌ಎಲ್‌ಸಿ, ಪದವಿ ಮತ್ತು ಪೋಸ್ಟ್ ಗ್ರಾಜುಯೇಶನ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ:

ಕನಿಷ್ಟ 18 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನ:

ಟ್ರೈನಿಂಗ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 12,800/-ರೂ, ಟ್ರೈನಿಂಗ್ ಕೋ-ಆರ್ಡಿನೇಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,600/-ರೂ, ಟ್ರೈನಿಂಗ್ ಇನ್‌ಚಾರ್ಜ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,500/-ರೂ ಮತ್ತು ಟ್ರೈನಿಂಗ್ ಕಂಟ್ರೋಲ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,700/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಟ್ರೈನಿಂಗ್ ಅಸಿಸ್ಟೆಂಟ್ ಹುದ್ದೆಗಳಿಗೆ 590/-ರೂ, ಟ್ರೈನಿಂಗ್ ಕೋ-ಆರ್ಡಿನೇಟರ್ ಹುದ್ದೆಗಳಿಗೆ 708/-ರೂ, ಟ್ರೈನಿಂಗ್ ಇನ್‌ಚಾರ್ಜ್ ಹುದ್ದೆಗಳಿಗೆ 826/-ರೂ ಮತ್ತು ಟ್ರೈನಿಂಗ್ ಕಂಟ್ರೋಲ್ ಆಫೀಸರ್ ಹುದ್ದೆಗಳಿಗೆ 944/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.bharatiyapashupalan.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 21,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
BPNL recruitment 2020 notification has been released for 3764 training assistant, coordinator and officer posts. Interested candidates can apply through online before December 21.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+