BPNL Recruitment 2021: 4960 ಅಧಿಕಾರಿ ಮತ್ತು ಕೋಆರ್ಡಿನೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಿಪಿಎನ್‌ಎಲ್ ನಲ್ಲಿ 4960 ಹುದ್ದೆಗಳ ನೇಮಕಾತಿ

ಭಾರತೀಯ ಪಶುಪಾಲನ್ ನಿಗಮ ನಿಯಮಿತವು 4960 ಡೈರಿ ಎಕ್ಸ್‌ಟೆನ್ಷನ್ ಅಧಿಕಾರಿ, ಡೈರಿ ಡೆವಲಪ್ಮೆಂಟ್ ಅಧಿಕಾರಿ ಮತ್ತು ಡೈರಿ ಕೋಆರ್ಡಿನೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಮೇ 3,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಹುದ್ದೆಗಳ ವಿವರ:

ಡೈರಿ ಎಕ್ಸ್‌ಟೆನ್ಷನ್ ಅಧಿಕಾರಿ - 160 ಹುದ್ದೆಗಳು
ಡೈರಿ ಡೆವಲಪ್ಮೆಂಟ್ ಅಧಿಕಾರಿ - 800 ಹುದ್ದೆಗಳು
ಡೈರಿ ಕೋಆರ್ಡಿನೇಟರ್ - 4000 ಹುದ್ದೆಗಳು
ಒಟ್ಟು 4960 ಹುದ್ದೆಗಳು

ಬಿಪಿಎನ್‌ಎಲ್ ನಲ್ಲಿ 4960 ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಪದವಿ, 10ನೇ ತರಗತಿ ಮತ್ತು 12ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಕನಿಷ್ಟ 21 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಬಿಪಿಎನ್‌ಎಲ್ ನಲ್ಲಿ 4960 ಹುದ್ದೆಗಳ ನೇಮಕಾತಿ

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ತಿಂಗಳಿಗೆ 15,410/-ರಿಂದ 21,656/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಡೈರಿ ಎಕ್ಸ್‌ಟೆನ್ಷನ್ ಅಧಿಕಾರಿ ಹುದ್ದೆಗಳಿಗೆ 944/-ರೂ, ಡೈರಿ ಡೆವಲಪ್ಮೆಂಟ್ ಅಧಿಕಾರಿ ಹುದ್ದೆಗಳಿಗೆ 826/-ರೂ ಮತ್ತು
ಡೈರಿ ಕೋಆರ್ಡಿನೇಟರ್ ಹುದ್ದೆಗಳಿಗೆ 708/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಬಿಪಿಎನ್‌ಎಲ್ ನಲ್ಲಿ 4960 ಹುದ್ದೆಗಳ ನೇಮಕಾತಿ

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://bharatiyapashupalan.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅರ್ಜಿ ಶುಲ್ಕವನ್ನು ಆನ್‌ಲೈನ್ ನಲ್ಲಿ ಪಾವತಿಸುವ ಮೂಲಕ ಮೇ 3,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
BPNL recruitment 2021 notification has been released for 4960 dairy coordinator and officer posts. Interested candidates can apply through online before May 3.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+