ಬಿಪಿಆರ್‌ಎಲ್‌ ನೇಮಕಾತಿ 2019: 15 ಜಿಯಾಲಜಿಸ್ಟ್, ಡ್ರಿಲ್ಲಿಂಗ್ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ್ ಪೆಟ್ರೋ ರಿಸೋರ್ಸಸ್ ಲಿಮಿಟೆಡ್ (ಬಿಪಿಆರ್‌ಎಲ್‌) ನೇಮಕಾತಿ 15 ಜಿಯಾಲಜಿಸ್ಟ್, ಡ್ರಿಲ್ಲಿಂಗ್, ಇಂಜಿನಿಯರ್, ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಬಿಪಿಆರ್‌ಎಲ್‌ನ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜೂನ್ 15,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

 ಬಿಪಿಆರ್‌ಎಲ್‌  ವಿವಿಧ ಹುದ್ದೆಗಳ ನೇಮಕಾತಿ ಮೇ 1 ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಹಾಕಿ

CRITERIA DETAILS
Name Of The Posts ಜಿಯಾಲಜಿಸ್ಟ್, ಡ್ರಿಲ್ಲಿಂಗ್ ಇಂಜಿನಿಯರ್, ಅಸಿಸ್ಟೆಂಟ್ ಮ್ಯಾನೇಜರ್
Organisation ಭಾರತ್ ಪೆಟ್ರೋ ರಿಸೋರ್ಸಸ್ ಲಿಮಿಟೆಡ್ (ಬಿಪಿಆರ್‌ಎಲ್‌)
Educational Qualification ಸ್ನಾತಕೋತ್ತರ ಪದವಿ, ಪದವಿ,ಎಂಬಿಎ,ಸಿಎ
Job Location ಭಾರತದೆಲ್ಲೆಡೆ
Salary Scale ಬಿಪಿಆರ್‌ಎಲ್‌ನ ನಿಯಮಾನುಸಾರ
Application Start Date May 1, 2019
Application End Date June 15, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ , ಪದವಿ, ಎಂಬಿಎ ಮತ್ತು ಸಿಎ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ 30,33,38 ಮತ್ತು 42 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಬಿಪಿಆರ್‌ಎಲ್‌ನ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಬಿಪಿಆರ್‌ಎಲ್‌ನ ಅಧಿಕೃತ ವೆಬ್‌ಸೈಟ್‌ http://bharatpetroresources.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಬಿಪಿಆರ್‌ಎಲ್‌ನ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮೇ 1 ರಿಂದ ಜೂನ್ 15,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
BPRL Recruitment 2019-20:Apply Online for 15 Geologist, Drilling Engineer, Assistant Manager Vacancies. Bharat Petro Resources Limited (BPRL) invited Online applications from eligible and interested candidates to fill up Geologist, Drilling Engineer, Assistant Manager Posts through BPRL official notification 2019. Job seekers who are looking for a career in All India Government can make use of this opportunity. Apply online for these BPRL Geologist, Drilling Engineer, Assistant Manager jobs before 15th June 2019. Official website of BPRL is www.bharatpetroresources.in Recruitment 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+