ಬಿಆರ್‌ಬಿಎನ್‌ಎಂಪಿಎಲ್‌ ನೇಮಕಾತಿ 2019 ಕಾರ್ಮಿಕ ಕಲ್ಯಾಣ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ್ ಪ್ರೈವೇಟ್ ಲಿಮಿಟೆಡ್ ನೇಮಕಾತಿ ಕಾರ್ಮಿಕ ಕಲ್ಯಾಣ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಆಭ್ಯರ್ಥಿಗಳು ಜೂನ್ 17,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಕಾರ್ಮಿಕ ಕಲ್ಯಾಣ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಕಾರ್ಮಿಕ ಕಲ್ಯಾಣ ಅಧಿಕಾರಿ
Organisation ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ್ ಪ್ರೈವೇಟ್ ಲಿಮಿಟೆಡ್ (ಬಿಆರ್‌ಬಿಎನ್‌ಎಂಪಿಎಲ್‌)
Educational Qualification ಪದವಿ ಅಥವಾ ಡಿಪ್ಲೋಮ
Job Location ಮೈಸೂರು (ಕರ್ನಾಟಕ)
Salary Scale ತಿಂಗಳಿಗೆ 1,59,000/-ರೂ
Application Start Date May 22, 2019
Application End Date June 17, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಅಥವಾ ಡಿಪ್ಲೋಮ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ:

ಜೂನ್ 1,2019 ರ ಅನ್ವಯ ಗರಿಷ್ಟ 55 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,59,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ :

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ https://www.brbnmpl.co.in/english/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಜೂನ್ 17,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಅರ್ಜಿ ಕಳುಹಿಸುವಾಗ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸತಕ್ಕದ್ದು.

ಕಚೇರಿಯ ವಿಳಾಸ:
ದಿ ಜನರಲ್ ಮ್ಯಾನೇಜರ್ ಇನ್‌ಚಾರ್ಜ್,
ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ್ ಪ್ರೈ.ಲಿ.
ಕಾರ್ಪೋರೇಟ್ ಆಫೀಸ್,
ನಂ.3 ಮತ್ತು 4, ಮೊದಲನೇ ಸ್ಟೇಜ್, ಮೊದಲನೇ ಫೇಸ್,
ಬಿಟಿಎಂ ಲೇಔಟ್, ಬನ್ನೇರುಘಟ್ಟ ರಸ್ತೆ,
ಬೆಂಗಳೂರು-560029

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
BRBNMPL Recruitment 2019-20:Apply for Labour Welfare Officer vacancies. Bharatiya Reserve Bank Note Mudran Private Limited (BRBNMPL) invited applications from eligible and interested candidates to fill up Labour Welfare Officer Post through BRBNMPL official notification 2019. Job seekers who are looking for a career in Mysore – Karnataka Government can make use of this opportunity. Apply offline for these BRBNMPL Labour Welfare Officer jobs before 17th June 2019. Official website of BRBNMPL is www.brbnmpl.co.in Recruitment 2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+