BRO Recruitment 2019 : 337 ಡ್ರಾಫ್ಟ್ಸ್‌ಮನ್ ಮತ್ತು ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಾರ್ಡರ್ ರೋಡ್ಸ್ ಸಂಸ್ಥೆ ( ಬಿಆರ್‌ಓ) ಯು 337 ಬಹು ನುರಿತ ಕೆಲಸಗಾರ,ಡ್ರಾಫ್ಟ್ಸ್‌ಮನ್ ಮತ್ತು ಮೇಲ್ವಿಚಾರಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಸೆಪ್ಟೆಂಬರ್ 20,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

 ಬಾರ್ಡರ್ ರೋಡ್ಸ್ ಸಂಸ್ಥೆ ( ಬಿಆರ್‌ಓ) ಯಲ್ಲಿ  337 ಹುದ್ದೆಗಳು ಖಾಲಿ ಇವೆ

CRITERIA DETAILS
Name Of The Posts ಬಾರ್ಡರ್ ರೋಡ್ಸ್ ಸಂಸ್ಥೆ ( ಬಿಆರ್‌ಓ)
Organisation ಬಹು ನುರಿತ ಕೆಲಸಗಾರ,ಡ್ರಾಫ್ಟ್ಸ್‌ಮನ್, ಮೇಲ್ವಿಚಾರಕ
Educational Qualification ಮೆಟ್ರಿಕ್ಯುಲೇಶನ್, 10+2/ ದ್ವಿತೀಯ ಪಿಯುಸಿ ಮತ್ತು ಪದವಿ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ ೫,೨೦೦/- ರಿಂದ ೨೦,೨೦೦/-ರೂ
Application Start Date August 5, 2019
Application End Date September 20, 2019

ಶೈಕ್ಷಣಿಕ ವಿದ್ಯಾರ್ಹತೆ:

ಮೆಟ್ರಿಕ್ಯುಲೇಶನ್, 10+2 / ದ್ವಿತೀಯ ಪಿಯುಸಿ ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಈ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯನ್ನು ಓದಿ ತಿಳಿಯಬಹುದು.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 5,200/- ರಿಂದ 20,200/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 50/-ರೂ ಅನ್ನು ಡಿಮ್ಯಾಂಡ್‌ ಡ್ರಾಫ್ಟ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳು ಶುಲ್ಕವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಬಾರ್ಡರ್ ರೋಡ್ಸ್ ಸಂಸ್ಥೆ ( ಬಿಆರ್‌ಓ) ಯ ಅಧಿಕೃತ ವೆಬ್‌ಸೈಟ್‌ http://bro.gov.in/ ಗೆ ಹೋಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸೆಪ್ಟೆಂಬರ್ 20,2019 ರೊಳಗೆ ಕಚೇರಿಗೆ ಅರ್ಜಿಯನ್ನು ಸಲ್ಲಿಸಬಹುದು. ಕಚೇರಿಯ ವಿಳಾಸವನ್ನು ಅಧಿಸೂಚನೆಯಲ್ಲಿ ಓದಿ ತಿಳಿಯಿರಿ.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
BRO Recruitment 2019-20: Apply Offline for 337 Multi Skilled Worker, Draughtsman, Supervisor vacancies. Border Roads Organisation (BRO) invited applications from eligible and interested candidates to fill up Multi Skilled Worker, Draughtsman, Supervisor Posts through BRO official notification August 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+