ಬಿಆರ್‌ಓ ನೇಮಕಾತಿ 778 ಮೆಕ್ಯಾನಿಕ್ ಮತ್ತು ಇಲೆಕ್ಟ್ರೀಶಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಾರ್ಡರ್ ರೋಡ್ಸ್ ಸಂಸ್ಥೆ ( ಬಿಆರ್‌ಓ) ಯ ನೇಮಕಾತಿ 778 ಮೆಕ್ಯಾನಿಕ್ ಮತ್ತು ಇಲೆಕ್ಟ್ರೀಶಿಯನ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಜುಲೈ 8,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಬಿಆರ್‌ಓ 778  ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಮೆಕ್ಯಾನಿಕ್ ಮತ್ತು ಇಲೆಕ್ಟ್ರೀಶಿಯನ್
Organisation ಬಾರ್ಡರ್ ರೋಡ್ಸ್ ಸಂಸ್ಥೆ ( ಬಿಆರ್‌ಓ)
Educational Qualification ನೇಮಕಾತಿ ನಿಯಮಾನುಸಾರ
Job Location ಭಾರತದೆಲ್ಲೆಡೆ
Salary Scale ನೇಮಕಾತಿ ನಿಯಮಾನುಸಾರ
Application Start Date May 24, 2019
Application End Date July 8, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಬಾರ್ಡರ್ ರೋಡ್ಸ್ ಸಂಸ್ಥೆ ( ಬಿಆರ್‌ಓ)ಯ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಸಂಸ್ಥೆಯ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಬಾರ್ಡರ್ ರೋಡ್ಸ್ ಸಂಸ್ಥೆ ( ಬಿಆರ್‌ಓ) ನ ಅಧಿಕೃತ ವೆಬ್‌ಸೈಟ್‌ http://bro.gov.in/ ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 8,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನಿಗದಿತ ಅರ್ಜಿ ನಮೂನೆಯನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
BRO recruitment 2019 notification has been released on official website for the recruitment of 778 electrician and mechanic posts
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X