ಬ್ಯಾಂಕ್ ಆಫ್ ಬರೋಡಾ ನೇಮಕಾತಿ 2019 : ಮುಖ್ಯಸ್ಥರು- ಮೈಕ್ರೋಫೈನಾನ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ಯಾಂಕ್ ಆಫ್ ಬರೋಡ ಫೈನಾನ್ಷಿಯಲ್ ಸಲ್ಯೂಷನ್ಸ್ ಲಿಮಿಟೆಡ್ ನೇಮಕಾತಿ ಮುಖ್ಯಸ್ಥರು- ಮೈಕ್ರೋಫೈನಾನ್ಸ್
ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಜುಲೈ 31,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಬ್ಯಾಂಕ್ ಆಫ್ ಬರೋಡಾ ಫೈನಾನ್ಷಿಯಲ್ ಸಲ್ಯೂಷನ್ಸ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಮುಖ್ಯಸ್ಥರು- ಮೈಕ್ರೋಫೈನಾನ್ಸ್
Organisation ಬ್ಯಾಂಕ್ ಆಫ್ ಬರೋಡ ಫಿನಾನ್ಷಿಯಲ್ ಸಲ್ಯೂಷನ್ಸ್ ಲಿಮಿಟೆಡ್ (ಬಿಓಬಿ ಫಿನಾನ್ಷಿಯಲ್)
Educational Qualification ಎಂಬಿಎ ಅಥವಾ ಸಿಎ
Job Location ಮುಂಬೈ, ಭಾರತದೆಲ್ಲೆಡೆ
Salary Scale ನೇಮಕಾತಿಯ ನಿಯಮಾನುಸಾರ ವೇತನ
Application Start Date July 10, 2019
Application End Date July 31, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಎಂಬಿಎ ಅಥವಾ ಸಿಎ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಗರಿಷ್ಟ 55 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಸ್ಥೆಯ ನೇಮಕಾತಿಯ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಬ್ಯಾಂಕ್ ಆಫ್ ಬರೋಡ ಫಿನಾನ್ಷಿಯಲ್ ಸಲ್ಯೂಷನ್ಸ್ ಲಿಮಿಟೆಡ್‌ನ ಅಧಿಕೃತ ವೆಬ್‌ಸೈಟ್‌ https://www.bobfinancial.com/ ಗೆ ಹೋಗಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ನಿಮ್ಮ ರೆಸ್ಯುಮೆಯನ್ನು [email protected] ಮೇಲ್ ವಿಳಾಸಕ್ಕೆ ಜುಲೈ 31,2019 ರೊಳಗೆ ಮೇಲ್ ಮಾಡುವ ಮೂಲಕ ನಿಮ್ಮ ಅರ್ಜಿಯನ್ನು ಸಲ್ಲಿಸಬಹುದು.

ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
BOB Financial Solutions Limited Recruitment 2019-20:Apply for Head – Microfinance Vacancies. Bank of Baroda Financial Solutions Limited (BOB Financial Solutions Limited) invited Online applications from eligible and interested candidates to fill up Head – Microfinance Post through BOB Financial Solutions Limited official notification 2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+