BSCL Recruitment 2021: ಕಂಪೆನಿ ಸೆಕ್ರೆಟರಿ ಹುದ್ದೆಗಳಿಗೆ ವಾಕ್ ಇನ್ ಇಂಟರ್ವ್ಯೂ

ಬೆಳಗಾವಿ ಸ್ಮಾರ್ಟ್ ಲಿಮಿಟೆಡ್ ಬೆಳಗಾವಿ ಕಚೇರಿಗೆ ಕಂಪನಿ ಕಾರ್ಯದರ್ಶಿ ಹುದ್ದೆಯನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಮೇ 18,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

 

ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ ನೇರ ಸಂದರ್ಶನ

ವಿದ್ಯಾರ್ಹತೆ:

ಪೋಸ್ಟ್ ಗ್ರಾಜಯೇಟ್, ಎಲ್‌ಎಲ್‌ಬಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.

ವಯೋಮಿತಿ:

ಈ ಹುದ್ದೆಗೆ ಗರಿಷ್ಟ 60 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.

ವೇತನ:

ಕಂಪನಿ ಕಾರ್ಯದರ್ಶಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಸಂದರ್ಶನದ ವಿವರ:

ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಮೇ 18,2021ರಂದು ಬೆಳಿಗ್ಗೆ 10:30ಕ್ಕೆ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
Belagavai smart city limited (BSCL) recruitment 2021 notification has been released for company secretary post. Interested candidates can attend walk in interview on May 18.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X