ಬಿಎಸ್‌ಎಫ್ ನೇಮಕಾತಿ 1072 ಹೆಡ್‌ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಾರ್ಡರ್ ಸೆಕ್ಯುರಿಟಿ ಫೋರ್ಸ್ (ಬಿಎಸ್‌ಎಫ್‌) ನೇಮಕಾತಿ 1072 ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿಕೊಂಡ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಮೇ 14 ರಿಂದ ಜೂನ್ 12,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಬಿಎಸ್‌ಎಫ್‌ನಲ್ಲಿ  1072  ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಹೆಡ್ ಕಾನ್ಸ್‌ಟೇಬಲ್
Organisation ಬಾರ್ಡರ್ ಸೆಕ್ಯುರಿಟಿ ಫೋರ್ಸ್ (ಬಿಎಸ್‌ಎಫ್‌)
Educational Qualification ಮೆಟ್ರಿಕ್ಯುಲೇಷನ್ / ಪಿಯುಸಿ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆ
Job Location ಭಾರತದೆಲ್ಲೆಡೆ
Salary Scale 25,500/-ರಿಂದ 81,100/-ರೂ
Application Start Date May 14, 2019
Application End Date June 12, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಮೆಟ್ರಿಕ್ಯುಲೇಷನ್ / ಪಿಯುಸಿ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌ನಿಂದ ಹೊಂದಿರುವ ಮತ್ತು ಹುದ್ದೆಗೆ ಸಂಬಂಧಪಟ್ಟಂತೆ ಐಟಿಐ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರ:

ಹುದ್ದೆಗಳ ಹೆಸರುಹುದ್ದೆಗಳ ಸಂಖ್ಯೆ
ಹೆಡ್ ಕಾನ್ಸ್‌ಟೇಬಲ್ (ರೇಡಿಯೋ ಆಪರೇಟರ್)300
ಹೆಡ್ ಕಾನ್ಸ್‌ಟೇಬಲ್ (ರೇಡಿಯೋ ಮೆಕ್ಯಾನಿಕ್ )772
ಒಟ್ಟು1072

ವಯೋಮಿತಿ:

ಕನಿಷ್ಟ 18 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 25,500/-ರಿಂದ 81,100/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನ ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ಮೆಡಿಕಲ್ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 100/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳ ಬಗೆಗೆ ತಿಳಿಯಲು ಮೊದಲು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಅನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಮೇ 14 ರಿಂದ ಜೂನ್ 12,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
BSF Recruitment 2019-20:Apply Online for 1072 Head Constable Vacancies. Border Security Force (BSF) invited Online applications from eligible and interested candidates to fill up Head Constable Posts through BSF official notification 2019. Job seekers who are looking for a career in All India Government can make use of this opportunity. Apply online for these BSF Head Constable jobs before 12th June 2019. Official website of BSF is www.bsf.nic.in Recruitment 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+