BSF Recruitment 2020: 228 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಾರ್ಡರ್ ಸೆಕ್ಯುರಿಟಿ ಫೋರ್ಸ್ ನಲ್ಲಿ 228 ಹುದ್ದೆಗಳ ನೇಮಕಾತಿ..ಅ.28ರೊಳಗೆ ಅರ್ಜಿ ಹಾಕಿ

ಬಾರ್ಡರ್ ಸೆಕ್ಯುರಿಟಿ ಫೋರ್ಸ್ 228 ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಹಲವಾರು ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 28,2020 ಕೊನೆಯ ದಿನಾಂಕ.

ಖಾಲಿ ಹುದ್ದೆಗಳ ವಿವರ:

ಖಾಲಿ ಹುದ್ದೆಗಳ ವಿವರ:

ಕಾನ್ಸ್ಟೇಬಲ್ - 75 ಹುದ್ದೆಗಳು
ಸಬ್ ಇನ್ಸ್ ಪೆಕ್ಟರ್ - 64 ಹುದ್ದೆಗಳು
ಜ್ಯೂನಿಯರ್ ಇಂಜಿನಿಯರ್ / ಎಸ್‌ಐ - 52 ಹುದ್ದೆಗಳು
ಅಸಿಸ್ಟೆಂಟ್ ಏರ್‌ ಕ್ರಾಫ್ಟ್ ಮೆಕ್ಯಾನಿಕ್ - 22 ಹುದ್ದೆಗಳು
ಟೆಕ್ನೀಶಿಯನ್ - 15 ಹುದ್ದೆಗಳು
ಒಟ್ಟು 228 ಹುದ್ದೆಗಳು

ವಿದ್ಯಾರ್ಹತೆ:

ವಿದ್ಯಾರ್ಹತೆ:

ಬಾರ್ಡರ್ ಸೆಕ್ಯುರಿಟಿ ಫೋರ್ಸ್ ನೇಮಕಾತಿಯ ವಿವಿಧ ಹುದ್ದೆಗಳಿಗೆ ಹತ್ತನೇ ತರಗತಿ, ಡಿಪ್ಲೋಮಾ ಮತ್ತು ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ವಯೋಮಿತಿ:

ಅಭ್ಯರ್ಥಿಗಳಿಗೆ ಕನಿಷ್ಟ 18 ವರ್ಷ ವಯಸ್ಸಾಗಿರಬೇಕು ಹಾಗೆಯೇ ಗರಿಷ್ಟ ವಯೋಮಿತಿಯನ್ನು ಅಧಿಸೂಚನೆಯನ್ನು ಓದಿ ತಿಳಿಯಬಹುದು. ಇನ್ನು ಎಸ್‌ಸಿ, ಎಸ್‌ಟಿ, ಒಬಿಸಿ ಹಾಗೂ ಎಕ್ಸ್- ಸರ್ವೀಸ್ ಮೆನ್ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ವಿನಾಯಿತಿ ಇದೆ.

ಅರ್ಜಿ ಶುಲ್ಕ:

ಅರ್ಜಿ ಶುಲ್ಕ:

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.100 ಅರ್ಜಿ ಶುಲ್ಕವಿದ್ದು, ಎಸ್‌ಸಿ/ಎಸ್‌ಟಿ/ಎಕ್ಸ್ ಸರ್ವೀಸ್ ಮೆನ್/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.

ಅರ್ಜಿ ಸಲ್ಲಿಕೆ ಹೇಗೆ:

ಅರ್ಜಿ ಸಲ್ಲಿಕೆ ಹೇಗೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://bsf.gov.in/Home ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕ ಪಾವತಿಸುವ ಮೂಲಕ ಅಕ್ಟೋಬರ್ 28,2020ರೊಳಗೆ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
BSF recruitment 2020 notification has been released for 228 various posts. Interested candidates can apply through online before Oct 28.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+