BSF Recruitment 2022 : 281 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗಡಿ ಭದ್ರತಾ ಪಡೆ (ಬಿಎಸ್ಎಫ್) ನೇಮಕಾತಿಯ 281 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮೇ 23,2022 ರಿಂದ ಜೂನ್ 23,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಗಡಿ ಭದ್ರತಾ ಪಡೆಯಲ್ಲಿ ಉದ್ಯೋಗಾವಕಾಶ...ಜೂ.23ರೊಳಗೆ ಅರ್ಜಿ ಹಾಕಿ

BSF ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ಗಡಿ ಭದ್ರತಾ ಪಡೆ (ಬಿಎಸ್ಎಫ್) ನೇಮಕಾತಿಯ ವಿವಿಧ ಹುದ್ದೆಗಳಿಗೆ 12ನೇ ತರಗತಿ, ಪದವಿ, ಡಿಪ್ಲೋಮಾ ಮತ್ತು ಹತ್ತನೆ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

BSF ನೇಮಕಾತಿ 2022 ವಯೋಮಿತಿ :

ಗಡಿ ಭದ್ರತಾ ಪಡೆ (ಬಿಎಸ್ಎಫ್) ನೇಮಕಾತಿಯ ವಿವಿಧ ಹುದ್ದೆಗಳಿಗೆ ಕನಿಷ್ಟ 20 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಮೀಸಲಾತಿ ಅಡಿಯಲ್ಲಿ ಬರುವ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

BSF ನೇಮಕಾತಿ 2022 ವೇತನದ ವಿವರ :

ಗಡಿ ಭದ್ರತಾ ಪಡೆ (ಬಿಎಸ್ಎಫ್) ನೇಮಕಾತಿಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,700/- ರಿಂದ 1,12,400/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಗಡಿ ಭದ್ರತಾ ಪಡೆಯಲ್ಲಿ ಉದ್ಯೋಗಾವಕಾಶ...ಜೂ.23ರೊಳಗೆ ಅರ್ಜಿ ಹಾಕಿ

BSF ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಗಡಿ ಭದ್ರತಾ ಪಡೆ (ಬಿಎಸ್ಎಫ್) ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

BSF ನೇಮಕಾತಿ 2022 ಅರ್ಜಿ ಶುಲ್ಕ :

ಗಡಿ ಭದ್ರತಾ ಪಡೆ (ಬಿಎಸ್ಎಫ್) ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಗ್ರೂಪ್ ಬಿ ಹುದ್ದೆಗಳಿಗೆ 200/-ರೂ ಮತ್ತು ಗ್ರೂಪ್ ಸಿ ಹುದ್ದೆಗಳಿಗೆ 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ಬಿಎಸ್‌ಎಫ್‌ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

BSF ನೇಮಕಾತಿ 2022 ಅರ್ಜಿ ಸಲ್ಲಿಸುವುದು ಹೇಗೆ :

ಗಡಿ ಭದ್ರತಾ ಪಡೆ (ಬಿಎಸ್ಎಫ್) ನೇಮಕಾತಿಯ ವಿವಿಧ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://bsf.gov.in/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಹಾಗೂ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಮೇ 23,2022 ರಿಂದ ಜೂನ್ 23,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
BSF recruitment 2022 notification has been released for 281 SI, HC And CT posts. Interested candidates can apply before June 23.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+