BSF Recruitment 2022 : 323 ಸಹಾಯಕ ಸಬ್‌ ಇನ್‌ಸ್ಪೆಕ್ಟರ್ ಮತ್ತು ಹೆಡ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗಡಿ ಭದ್ರತಾ ಪಡೆ (ಬಿಎಸ್ಎಫ್) ನೇಮಕಾತಿಯ 323 ಸಹಾಯಕ ಸಬ್‌ ಇನ್‌ಸ್ಪೆಕ್ಟರ್ ಮತ್ತು ಹೆಡ್ ಕಾನ್‌ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 22 ರಿಂದ ಆಗಸ್ಟ್ 21,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಗಡಿ ಭದ್ರತಾ ಪಡೆಯಲ್ಲಿ ಉದ್ಯೋಗಾವಕಾಶ...ಆ.21ರೊಳಗೆ ಅರ್ಜಿ ಹಾಕಿ

BSF ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ಗಡಿ ಭದ್ರತಾ ಪಡೆ (ಬಿಎಸ್ಎಫ್) ನೇಮಕಾತಿಯ ಸಹಾಯಕ ಸಬ್‌ ಇನ್‌ಸ್ಪೆಕ್ಟರ್ ಮತ್ತು ಹೆಡ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ 12ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

BSF ನೇಮಕಾತಿ 2022 ವಯೋಮಿತಿ :

ಗಡಿ ಭದ್ರತಾ ಪಡೆ (ಬಿಎಸ್ಎಫ್) ನೇಮಕಾತಿಯ ಸಹಾಯಕ ಸಬ್‌ ಇನ್‌ಸ್ಪೆಕ್ಟರ್ ಮತ್ತು ಹೆಡ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಆಗಸ್ಟ್ 21,2022ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಮೀಸಲಾತಿ ಅಡಿಯಲ್ಲಿ ಬರುವ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

BSF ನೇಮಕಾತಿ 2022 ವೇತನದ ವಿವರ :

ಗಡಿ ಭದ್ರತಾ ಪಡೆ (ಬಿಎಸ್ಎಫ್) ನೇಮಕಾತಿಯ ಸಹಾಯಕ ಸಬ್‌ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ 29200/- ರಿಂದ Rs. 92300/-ರೂ ಮತ್ತು ಹೆಡ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,500 ರಿಂದ 81,100/-ರೂ ಗಳ ವರೆಗೆ ವೇತನವನ್ನು ನೀಡಲಾಗುವುದು.

ಗಡಿ ಭದ್ರತಾ ಪಡೆಯಲ್ಲಿ ಉದ್ಯೋಗಾವಕಾಶ...ಆ.21ರೊಳಗೆ ಅರ್ಜಿ ಹಾಕಿ

BSF ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಗಡಿ ಭದ್ರತಾ ಪಡೆ (ಬಿಎಸ್ಎಫ್) ನೇಮಕಾತಿಯ ಸಹಾಯಕ ಸಬ್‌ ಇನ್‌ಸ್ಪೆಕ್ಟರ್ ಮತ್ತು ಹೆಡ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಶೀಘ್ರಲಿಪಿ/ಬೆರಳಚ್ಚು, ದೈಹಿಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

BSF ನೇಮಕಾತಿ 2022 ಅರ್ಜಿ ಶುಲ್ಕ :

ಗಡಿ ಭದ್ರತಾ ಪಡೆ (ಬಿಎಸ್ಎಫ್) ನೇಮಕಾತಿಯ ಸಹಾಯಕ ಸಬ್‌ ಇನ್‌ಸ್ಪೆಕ್ಟರ್ ಮತ್ತು ಹೆಡ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

BSF ನೇಮಕಾತಿ 2022 ಅರ್ಜಿ ಸಲ್ಲಿಸುವುದು ಹೇಗೆ :

ಗಡಿ ಭದ್ರತಾ ಪಡೆ (ಬಿಎಸ್ಎಫ್) ನೇಮಕಾತಿಯ ಸಹಾಯಕ ಸಬ್‌ ಇನ್‌ಸ್ಪೆಕ್ಟರ್ ಮತ್ತು ಹೆಡ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://rectt.bsf.gov.in/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಹಾಗೂ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಜುಲೈ 22,2022 ರಿಂದ ಆಗಸ್ಟ್ 21,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
BSF recruitment 2022 notification has been released for 323 assistant sub-inspector and head constable posts. Apply before august 21.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+