BSF Recruitment 2022 : 90 ಇನ್‌ಸ್ಪೆಕ್ಟರ್ ಮತ್ತು ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗಡಿ ಭದ್ರತಾ ಪಡೆ (ಬಿಎಸ್ಎಫ್) ೯೦ ಇನ್‌ಸ್ಪೆಕ್ಟರ್ ಮತ್ತು ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಗಡಿ ಭದ್ರತಾ ಪಡೆಯಲ್ಲಿ 90 ಹುದ್ದೆಗಳ ನೇಮಕಾತಿ

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮೇ 15,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

BSF ನೇಮಕಾತಿ 2022 ವಿದ್ಯಾರ್ಹತೆ :

BSF ನೇಮಕಾತಿ 2022 ವಿದ್ಯಾರ್ಹತೆ :

ಗಡಿ ಭದ್ರತಾ ಪಡೆ (ಬಿಎಸ್ಎಫ್) ನೇಮಕಾತಿಯ ಇನ್‌ಸ್ಪೆಕ್ಟರ್ ಮತ್ತು ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಪದವಿ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

BSF ನೇಮಕಾತಿ 2022 ವಯೋಮಿತಿ :

BSF ನೇಮಕಾತಿ 2022 ವಯೋಮಿತಿ :

ಗಡಿ ಭದ್ರತಾ ಪಡೆ (ಬಿಎಸ್ಎಫ್) ನೇಮಕಾತಿಯ ಇನ್‌ಸ್ಪೆಕ್ಟರ್ ಮತ್ತು ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

BSF ನೇಮಕಾತಿ 2022 ವೇತನ :

BSF ನೇಮಕಾತಿ 2022 ವೇತನ :

ಗಡಿ ಭದ್ರತಾ ಪಡೆ (ಬಿಎಸ್ಎಫ್) ನೇಮಕಾತಿಯ ಇನ್‌ಸ್ಪೆಕ್ಟರ್ ಮತ್ತು ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 35,400/- ರಿಂದ 1,42,400/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

BSF ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

BSF ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಗಡಿ ಭದ್ರತಾ ಪಡೆ (ಬಿಎಸ್ಎಫ್) ನೇಮಕಾತಿಯ ಇನ್‌ಸ್ಪೆಕ್ಟರ್ ಮತ್ತು ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

BSF ನೇಮಕಾತಿ 2022 ಅರ್ಜಿ ಶುಲ್ಕ :

BSF ನೇಮಕಾತಿ 2022 ಅರ್ಜಿ ಶುಲ್ಕ :

ಗಡಿ ಭದ್ರತಾ ಪಡೆ (ಬಿಎಸ್ಎಫ್) ನೇಮಕಾತಿಯ ಇನ್‌ಸ್ಪೆಕ್ಟರ್ ಮತ್ತು ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

BSF ನೇಮಕಾತಿ 2022 ಅರ್ಜಿ ಸಲ್ಲಿಕೆ :

BSF ನೇಮಕಾತಿ 2022 ಅರ್ಜಿ ಸಲ್ಲಿಕೆ :

ಗಡಿ ಭದ್ರತಾ ಪಡೆ (ಬಿಎಸ್ಎಫ್) ನೇಮಕಾತಿಯ ಇನ್‌ಸ್ಪೆಕ್ಟರ್ ಮತ್ತು ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://bsf.gov.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನೇಮಕಾತಿ ಅಧಿಸೂಚನೆಯನ್ನು ಓದಬಹುದು ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಏಪ್ರಿಲ್ 1,2022 ರಿಂದ ಮೇ 15,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
BSF recruitment 2022 notification has been released for 90 inspector and sub inspector posts. Interested candidates can apply before May 15.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+