ಹೈಟು-ವೇಟು-ಚೆಸ್ಟ್ ಎಲ್ಲಾ ನಿಗಧಿಯಷ್ಟೇ ಇದ್ದರೆ, ಈ ಸರ್ಕಾರಿ ಹುದ್ದೆಗೆ ಟ್ರೈ ಮಾಡಬಹುದು!

ಬಾರ್ಡರ್ ಸೆಕ್ಯುರಿಟಿ ಫೋರ್ಸ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಹಲವಾರು ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಬಾರ್ಡರ್ ಸೆಕ್ಯುರಿಟಿ ಫೋರ್ಸ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಹಲವಾರು ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 1,2018 ಕೊನೆಯ ದಿನಾಂಕ.

ಹೈಟು-ವೇಟು-ಚೆಸ್ಟ್ ಎಲ್ಲಾ ನಿಗಧಿಯಷ್ಟೇ ಇದ್ದರೆ, ಈ ಸರ್ಕಾರಿ ಹುದ್ದೆಗೆ ಟ್ರೈ ಮಾಡಬಹುದು!

ಬಾರ್ಡರ್ ಸೆಕ್ಯುರಿಟಿ ಫೋರ್ಸ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಕಾಂಸ್ಟೇಬಲ್ (ಜನರೇಟರ್ ಮ್ಯಾಕಾನಿಕ್) ಕಾಂಸ್ಟೇಬಲ್ (ಲೈನ್‌ಮ್ಯಾನ್) ಕಾಂಸ್ಟೇಬಲ್ (ಜನರಲ್ ಆಪರೇಟರ್)
Organisation ಬಾರ್ಡರ್ ಸೆಕ್ಯುರಿಟಿ ಫೋರ್ಸ್
Educational Qualification 10ನೇ ತರಗತಿ ಹಾಗೂ ಐಟಿಐ
Experience ಡಿಫೆನ್ಸ್
Skills Required ಟೆಕ್ನಿಕಲ್ ಸ್ಕಿಲ್
Job Location ಭಾರತ
Application Start Date September 1, 2018
Application End Date October 1, 2018

ವಯೋಮಿತಿ:

ವಯೋಮಿತಿ:

ಅಭ್ಯರ್ಥಿಗಳಿಗೆ ಕನಿಷ್ಟ 18 ವರ್ಷ ವಯಸ್ಸಾಗಿರಬೇಕು ಹಾಗೆಯೇ ಗರಿಷ್ಟ 25 ವರ್ಷ ವಯಸ್ಸಾಗಿರಬೇಕು. ಇನ್ನು ಎಸ್‌ಸಿ, ಎಸ್‌ಟಿ, ಒಬಿಸಿ ಹಾಗೂ ಎಕ್ಸ್- ಸರ್ವೀಸ್ ಮೆನ್ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ವಿನಾಯಿತಿ ಇದೆ.

ಅರ್ಜಿ ಶುಲ್ಕ:

ಅರ್ಜಿ ಶುಲ್ಕ:

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.100 ಅರ್ಜಿ ಶುಲ್ಕವಿದ್ದು, ಎಸ್‌ಸಿ/ಎಸ್‌ಟಿ/ಎಕ್ಸ್ ಸರ್ವೀಸ್ ಮೆನ್/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.

ಅರ್ಜಿ ಸಲ್ಲಿಕೆ ಹೇಗೆ:

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ:

  • ಆಫೀಶಿಯಲ್ ಸೈಟ್‌ ನಿಂದ ಅಭ್ಯರ್ಥಿಗಳು ಅರ್ಜಿಯನ್ನ ಡೌನ್‌ಲೋಡ್ ಮಾಡಿಕೊಳ್ಳಬೇಕು
    • ಅರ್ಜಿಯಲ್ಲಿ ಕೇಳಿರುವ ಮಾಹಿತಿಯನ್ನ ಭರ್ತಿ ಮಾಡಿ
      • ಭರ್ತಿ ಮಾಡಿರುವ ಅರ್ಜಿಯನ್ನ ಬಿಎಸ್ ಎಫ್‌ ವಿಳಾಸಕ್ಕೆ ಪೋಸ್ಟ್ ಮಾಡಿ
        • ಅರ್ಜಿಯು ಅಕ್ಟೋಬರ್ 1 ತಾರೀಖಿನೊಳಗೆ ಕಛೇರಿಗೆ ತಲುಪಬೇಕು ನಂತರ ಬರುವ ಅರ್ಜಿಯನ್ನ ಸ್ವೀಕರಿಸಲಾಗುವುದಿಲ್ಲ

Click here to download the application form

Click here for the official notification

More News  

For Quick Alerts
ALLOW NOTIFICATIONS  
For Daily Alerts

English summary
Border Security Force (BSF), one amongst the five Central Armed Police Forces in India, has released a recruitment notification for the post of Constable in General Operator, Generator Mechanic and Lineman positions. The notification was released for a total of 65 vacancies.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+