ಬಿಎಸ್ಎನ್ಎಲ್: 996 ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನ

ಒಟ್ಟು 996 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಕರ್ನಾಟಕದಲ್ಲಿ 62 ಹುದ್ದೆಗಳಿಗೆ ಅವಕಾಶವಿದೆ. ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 10 ರೊಳಗೆ ಆನ್-ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಭಾರತ್ ಸಂಚಾರ್ ನಿಗಮ್ ನಿಯಮಿತ(ಬಿಎಸ್ಎನ್ಎಲ್) ಜ್ಯೂನಿಯರ್ ಅಕೌಂಟ್ ಅಧಿಕಾರಿಗಳ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನಿಸಿ ಪ್ರಕಟಣೆ ಹೊರಡಿಸಿದೆ.

ಒಟ್ಟು 996 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಕರ್ನಾಟಕದಲ್ಲಿ 62 ಹುದ್ದೆಗಳಿಗೆ ಅವಕಾಶವಿದೆ. ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 10 ರೊಳಗೆ ಆನ್-ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಬಿಎಸ್ಎನ್ಎಲ್ ನೇಮಕಾತಿ

ಹುದ್ದೆಗಳ ವಿವರ

ಜ್ಯೂನಿಯರ್ ಅಕೌಂಟ್ಸ್ ಅಧಿಕಾರಿ-996 ಹುದ್ದೆಗಳು (ಭಾರತದಾದ್ಯಂತ, ಕರ್ನಾಟಕದಲ್ಲಿ 62)
ವೇತನ ಶ್ರೇಣಿ: ರೂ.16400 - 40500/- ಪ್ರತಿ ತಿಂಗಳಿಗೆ
ವಿದ್ಯಾರ್ಹತೆ: ಜ್ಯೂನಿಯರ್ ಅಕೌಂಟ್ಸ್ ಆಫೀಸರ್ಸ್ ಹುದ್ದೆಗೆ ಅರ್ಜಿ ಹಾಕಲು ಬಯಸುವ ಅಭ್ಯರ್ಥಿಗಳು ಎಂ.ಕಾಂ/ಸಿಎ/ ಐಸಿಡಬ್ಲ್ಯೂಎಯನ್ನು ಮಾನ್ಯತೆ ಪಡೆದಿರುವ ವಿದ್ಯಾಸಂಸ್ಥೆ/ ವಿಶ್ವವಿದ್ಯಾಲಯಗಳಿಂದ ಪಡೆದಿರತಕ್ಕದ್ದು.

ವಯೋಮಿತಿ: ಜನವರಿ 1, 2017ರಂತೆ 20 ರಿಂದ 30ರ ವಯಸ್ಸಿನೊಳಗಿರಬೇಕು. ಮೀಸಲಾತಿಗೆ ಒಳಪಡುವವರಿಗೆ ಸರ್ಕಾರಿ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ.

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ಆನ್-ಲೈನ್ ಮೂಲಕ ಸಲ್ಲಿಸಲು ಅವಕಾಶವಿರುತ್ತದೆ.

ಅರ್ಜಿ ಶುಲ್ಕ

  • ಸಾಮಾನ್ಯ ಮತ್ತು ಇತರೆ ಅಭ್ಯರ್ಥಿಗಳಿಗೆ ರೂ.1000/-
  • ಪ.ಜಾ/ಪ.ಪಂ/ಅಂಗವಿಕಲ ಅಭ್ಯರ್ಥಿಗಳಿಗೆ ರೂ.500/-

ಆಯ್ಕೆ ವಿಧಾನ

ಬಿಎಸ್ಎನ್ಎಲ್ ವತಿಯಿಂದ ಆನ್-ಲೈನ್ ಪರೀಕ್ಷೆ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು. ಶೈಕ್ಷಣಿಕ ಅರ್ಹತೆ, ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿ ವೈಯಕ್ತಿಕ ಸಂದರ್ಶನ ಹಾಗೂ ದಾಖಲೆಗಳ ಪರಿಶೀಲನೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುವುದು.

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ: 11/09/2017
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15/10/2017

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Bharat Sanchar Nigam limited released new notification for the recruitment of total 996 (Nine hundred and Ninety six) jobs for junior Accounts officer. Job seekers should apply online before 15th October 2017.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+