ಬಿಎಸ್ಎನ್ಎಲ್ ನಲ್ಲಿ ಚೇರ್ ಮನ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ

ಭಾರತ್ ಸಂಚಾರ ನಿಗಮ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಚೇರ್ ಮನ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ

ಭಾರತ್ ಸಂಚಾರ ನಿಗಮ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಚೇರ್ ಮನ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್ 22, 2018 ಕೊನೆಯ ದಿನಾಂಕ.

ಬಿಎಸ್ಎನ್ಎಲ್ ನಲ್ಲಿ ಚೇರ್ ಮನ್  ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ

<strong>ದಿ ಸೆಂಟ್ರಲ್ ಯೂನಿವರ್ಸಿಟಿ ಆಫ್ ಕರ್ನಾಟಕ ನೇಮಕಾತಿ... ಹಲವಾರು ಹುದ್ದೆಗೆ ಅರ್ಜಿ ಆಹ್ವಾನ</strong>ದಿ ಸೆಂಟ್ರಲ್ ಯೂನಿವರ್ಸಿಟಿ ಆಫ್ ಕರ್ನಾಟಕ ನೇಮಕಾತಿ... ಹಲವಾರು ಹುದ್ದೆಗೆ ಅರ್ಜಿ ಆಹ್ವಾನ

ಭಾರತ್ ಸಂಚಾರ ನಿಗಮ ಲಿಮಿಟೆಡ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಚೇರ್ ಮನ್ ಹುದ್ದೆ
Organisation ಭಾರತ್ ಸಂಚಾರ ನಿಗಮ ಲಿಮಿಟೆಡ್
Educational Qualification ಯಾವುದೇ ಪದವಿ
Experience ತಿಳಿಸಿಲ್ಲ
Skills Required ಟೆಲಿ ಕಮ್ಯುನಿಕೇಶನ್ ಇಂಡಸ್ಟ್ರಿಯಲ್ಲಿ ಜ್ಞಾನವಿರಬೇಕು
Job Location ನವದೆಹಲಿ
Application End Date October 22, 2018

<strong>Also Read: ಬಿಎಸ್ಎಫ್ ನಲ್ಲಿ ಅರ್ಜಿ ಆಹ್ವಾನಿಸಿದ್ದು, ಈ ಸರ್ಕಾರಿ ಹುದ್ದೆಗೆ ಈಗಲೇ ತಯಾರಿ ನಡೆಸಿ</strong>Also Read: ಬಿಎಸ್ಎಫ್ ನಲ್ಲಿ ಅರ್ಜಿ ಆಹ್ವಾನಿಸಿದ್ದು, ಈ ಸರ್ಕಾರಿ ಹುದ್ದೆಗೆ ಈಗಲೇ ತಯಾರಿ ನಡೆಸಿ

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

ಸ್ಟೆಪ್ 1

ಸ್ಟೆಪ್ 1

PESB ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ

ಸ್ಟೆಪ್ 2

ಸ್ಟೆಪ್ 2

Vacancies ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3

ಸ್ಟೆಪ್ 3

 ಹುದ್ದೆಯ ಲಿಸ್ಟ್ ಮೂಡುತ್ತದೆ, ಗಮನವಿಟ್ಟು ಓದಿಕೊಳ್ಳಿ

ಸ್ಟೆಪ್ 4
 

ಸ್ಟೆಪ್ 4

Bharat Sanchar Nigam Limited (BSNL) ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 5

ಸ್ಟೆಪ್ 5

ಪೇಜ್‌ನ ಬಲಬದಿಯ ಟಾಪ್‌ನಲ್ಲಿ ಇರುವ New User ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 6

ಸ್ಟೆಪ್ 6

ರಿಜಿಸ್ಟ್ರೇಶನ್ ಫಾರ್ಮ್ ಮೂಡುತ್ತದೆ, ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ

ಸ್ಟೆಪ್ 7:

ಸ್ಟೆಪ್ 7:

ಕ್ಯಾಪ್ಚಾ ಕೋಡ್ ಎಂಟರ್ ಮಾಡಿ

ಸ್ಟೆಪ್ 8

ಸ್ಟೆಪ್ 8

ಒಟಿಪಿ ಬರಲಿದ್ದು, ಅದನ್ನ ಕೇಳಿರುವ ಜಾಗದಲ್ಲಿ ಭರ್ತಿ ಮಾಡಿ

ಸ್ಟೆಪ್ 9

ಸ್ಟೆಪ್ 9

ರಿಜಿಸ್ಟರ್ ಬಟನ್ ಕ್ಲಿಕ್ ಮಾಡಿ ರಿಜಿಸ್ಟ್ರೇಶನ್ ಪ್ರಕ್ರಿಯೆ ಕಂಪ್ಲೀಟ್ ಮಾಡಿ

ಸ್ಟೆಪ್ 10

ಸ್ಟೆಪ್ 10

Back to Login ಬಟನ್ ಕ್ಲಿಕ್ ಮಾಡಿ

ಸ್ಟೆಪ್ 11

ಸ್ಟೆಪ್ 11

ಲಾಗಿನ್ ಪೇಜ್ ತೆರೆದುಕೊಳ್ಳುತ್ತದೆ ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ

ಸ್ಟೆಪ್ 12

ಸ್ಟೆಪ್ 12

ಕ್ಯಾಪ್ಚಾ ಕೋಡ್ ಎಂಟರ್ ಮಾಡಿ

ಸ್ಟೆಪ 13

ಸ್ಟೆಪ 13

ಸೈನ್ ಇನ್ ಆಗಿ ಅರ್ಜಿ ಭರ್ತಿ ಪ್ರಕ್ರಿಯೆ ಕಂಪ್ಲೀಟ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Bharat Sanchar Nigam Limited (BSNL) has invited applications from eligible candidates to apply for the post of Chairman. The selected candidate will be the chief executive of the corporation and accountable to its board of directors and government of India.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X