ಭಾರತ್ ಸಂಚಾರ ನಿಗಮ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಮ್ಯಾನೇಜಿಂಗ್ ಡೈರೆಕ್ಟರ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್ 22, 2018 ಕೊನೆಯ ದಿನಾಂಕ.
Also Read: ದಿ ಸೆಂಟ್ರಲ್ ಯೂನಿವರ್ಸಿಟಿ ಆಫ್ ಕರ್ನಾಟಕ ನೇಮಕಾತಿ... ಹಲವಾರು ಹುದ್ದೆಗೆ ಅರ್ಜಿ ಆಹ್ವಾನ
ಭಾರತ್ ಸಂಚಾರ ನಿಗಮ ಲಿಮಿಟೆಡ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:
CRITERIA | DETAILS |
Name Of The Posts | ಮ್ಯಾನೇಜಿಂಗ್ ಡೈರೆಕ್ಟರ್ |
Organisation | ಭಾರತ್ ಸಂಚಾರ ನಿಗಮ ಲಿಮಿಟೆಡ್ |
Educational Qualification | ಯಾವುದೇ ಪದವಿ |
Experience | ತಿಳಿಸಿಲ್ಲ |
Skills Required | ಟೆಲಿ ಕಮ್ಯುನಿಕೇಶನ್ ಇಂಡಸ್ಟ್ರಿಯಲ್ಲಿ ಜ್ಞಾನವಿರಬೇಕು |
Job Location | ನವದೆಹಲಿ |
Application End Date | September 22, 2018 |
Also Read: ಬಿಎಸ್ಎಫ್ ನಲ್ಲಿ ಅರ್ಜಿ ಆಹ್ವಾನಿಸಿದ್ದು, ಈ ಸರ್ಕಾರಿ ಹುದ್ದೆಗೆ ಈಗಲೇ ತಯಾರಿ ನಡೆಸಿ
ಅರ್ಜಿ ಸಲ್ಲಿಕೆ ಹೇಗೆ:
ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ
ಸ್ಟೆಪ್ 1
PESB ಆಫೀಶಿಯಲ್ ವೆಬ್ಸೈಟ್ ಗೆ ಲಾಗಿನ್ ಆಗಿ
ಸ್ಟೆಪ್ 2
Vacancies ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3
ಹುದ್ದೆಯ ಲಿಸ್ಟ್ ಮೂಡುತ್ತದೆ, ಗಮನವಿಟ್ಟು ಓದಿಕೊಳ್ಳಿ
ಸ್ಟೆಪ್ 4
Bharat Sanchar Nigam Limited (BSNL) ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5
ಪೇಜ್ನ ಬಲಬದಿಯ ಟಾಪ್ನಲ್ಲಿ ಇರುವ New User ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 6
ರಿಜಿಸ್ಟ್ರೇಶನ್ ಫಾರ್ಮ್ ಮೂಡುತ್ತದೆ, ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ
ಸ್ಟೆಪ್ 7
ಕ್ಯಾಪ್ಚಾ ಕೋಡ್ ಎಂಟರ್ ಮಾಡಿ
ಸ್ಟೆಪ್ 8
ಒಟಿಪಿ ಬರಲಿದ್ದು, ಅದನ್ನ ಕೇಳಿರುವ ಜಾಗದಲ್ಲಿ ಭರ್ತಿ ಮಾಡಿ
ಸ್ಟೆಪ್ 9
ರಿಜಿಸ್ಟರ್ ಬಟನ್ ಕ್ಲಿಕ್ ಮಾಡಿ ರಿಜಿಸ್ಟ್ರೇಶನ್ ಪ್ರಕ್ರಿಯೆ ಕಂಪ್ಲೀಟ್ ಮಾಡಿ
ಸ್ಟೆಪ್ 10
Back to Login ಬಟನ್ ಕ್ಲಿಕ್ ಮಾಡಿ
ಸ್ಟೆಪ್ 11
ಲಾಗಿನ್ ಪೇಜ್ ತೆರೆದುಕೊಳ್ಳುತ್ತದೆ ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ
ಸ್ಟೆಪ್ 12
ಕ್ಯಾಪ್ಚಾ ಕೋಡ್ ಎಂಟರ್ ಮಾಡಿ
ಸ್ಟೆಪ 13
ಸೈನ್ ಇನ್ ಆಗಿ ಅರ್ಜಿ ಭರ್ತಿ ಪ್ರಕ್ರಿಯೆ ಕಂಪ್ಲೀಟ್ ಮಾಡಿ